Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಧಿವೇಶನದಲ್ಲಿ ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಒತ್ತು: ಸ್ಪೀಕರ್ ಯು.ಟಿ ಖಾದರ್
ಕರ್ನಾಟಕಪ್ರಮುಖ

ಅಧಿವೇಶನದಲ್ಲಿ ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಒತ್ತು: ಸ್ಪೀಕರ್ ಯು.ಟಿ ಖಾದರ್

Share
1 Min Read
SHARE

newsics.com

ಬೆಳಗಾವಿ: ಬೆಳಗಾವಿ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಸಚಿವ ಸಂಪುಟದಲ್ಲಿ ಚರ್ಚಿಸಿ ಅಧಿವೇಶನದ ದಿನಾಂಕ ನಿಗದಿ ಮಾಡುತ್ತೇವೆ ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ.

ಸುವರ್ಣಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಷ ಇನ್ನಷ್ಟು ಚೆನ್ನಾಗಿ ಅಧಿವೇಶನ ಮಾಡಲು ಸಿದ್ಧತೆ ನಡೆದಿದೆ. ಉತ್ತರಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಹೆಚ್ಚಿನ ಒತ್ತು ನೀಡುತ್ತೇವೆ ಎಂದು ತಿಳಿಸಿದ್ದಾರೆ.

ಜನಪ್ರತಿನಿಧಿಗಳಿಗೆ ಮಾತ್ರ ವಿಧಾನಸೌಧ ಅಲ್ಲಾ. ಈ ಭಾಗದ ಜನರಿಗೂ ನಮ್ಮ ವಿಧಾನಸೌಧ ಅನ್ನೋ ಭಾವನೆ ಮೂಡಬೇಕು. ಹೀಗಾಗಿ ಸುವರ್ಣ ವಿಧಾನಸೌಧಕ್ಕೆ ಎಲ್ಲರೂ ಬರಬೇಕು. ಸುಲಭದಲ್ಲಿ ಪಾಸ್ ಸಿಗುವ ವ್ಯವಸ್ಥೆ ಮಾಡುತ್ತೇವೆ. ಶಾಲಾ, ಕಾಲೇಜು ವಿದ್ಯಾರ್ಥಿಗಳನ್ನೂ ಕರೆದುಕೊಂಡು ಬರವ ವ್ಯವಸ್ಥೆ ಕೂಡ ಇದೆ ಎಂದು ಹೇಳಿದ್ದಾರೆ.

TAGGED:Greater emphasis on North Karnataka region in Congress: Speaker UT Khader
Share This Article
Facebook Twitter Copy Link Print
Previous Article ರ‌್ಯಾಂಪ್ ವಾಕ್ ವೇಳೆ ಜಾರಿಬಿದ್ದ ಮಾಡೆಲ್: ವೈರಲ್ ವಿಡಿಯೋ ನೋಡಿ
Next Article ಕೊನೆಗೂ ಜಾಮೀನು ಪಡೆದ ಎಎಪಿ ನಾಯಕ ಸತ್ಯೇಂದ್ರ ಜೈನ್‌

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?