Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಕೊನೆಗೂ ಜಾಮೀನು ಪಡೆದ ಎಎಪಿ ನಾಯಕ ಸತ್ಯೇಂದ್ರ ಜೈನ್‌
ಪ್ರಮುಖ

ಕೊನೆಗೂ ಜಾಮೀನು ಪಡೆದ ಎಎಪಿ ನಾಯಕ ಸತ್ಯೇಂದ್ರ ಜೈನ್‌

Share
1 Min Read
SHARE

newsics.com

ನವದೆಹಲಿ: ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಜೈಲಿನಲ್ಲಿದ್ದ ದೆಹಲಿಯ ಮಾಜಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಗೆ ಎರಡು ವರ್ಷಗಳ ನಂತರ ಸ್ಥಳೀಯ ನ್ಯಾಯಾಲಯದಿಂದ ಜಾಮೀನು ಸಿಕ್ಕಿದೆ.

ವೈದ್ಯಕೀಯ ಕಾರಣಗಳಿಗಾಗಿ ಮೇ 26, 2023 ರಂದು ಸುಪ್ರೀಂಕೋರ್ಟ್ ಅವರಿಗೆ ಮಧ್ಯಂತರ ಜಾಮೀನು ನೀಡಿತ್ತು.‌ ಈ ವರ್ಷದ ಮಾರ್ಚ್ ನಲ್ಲಿ ಜಾಮೀನು ಕೋರಿಕೆಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದ ನಂತರ ಅವರು ತಿಹಾರ್ ಜೈಲಿಗೆ ಮರಳಿದ್ದರು. ಜೈನ್ ಅವರನ್ನು ಮೇ 30, 2022 ರಂದು ಇಡಿ ಬಂಧಿಸಿತ್ತು.

ಇಂದಿನ ವಿಚಾರಣೆ ವೇಳೆಯಲ್ಲಿ ವಿಳಂಬ ಮತ್ತು ಅವರ ದೀರ್ಘ ಸೆರೆವಾಸ ವನ್ನು ನ್ಯಾಯಾಲಯ ಉಲ್ಲೇಖಿಸಿದ ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ, ರೂ. 50,000 ಬಾಂಡ್ ಮತ್ತು ಅಷ್ಟೇ ಮೊತ್ತದ ಇಬ್ಬರು ಶ್ಯೂರಿಟಿಗಳೊಂದಿಗೆ ಜಾಮೀನು ಮಂಜೂರು ಮಾಡಿದರು.

ನಾಲ್ಕು ಕಂಪನಿಗಳೊಂದಿಗೆ ಅಕ್ರಮವಾಗಿ ಹಣ ಪಡೆದ ಆರೋಪದ ಮೇರೆಗೆ ಮೇ 30, 2022 ರಂದು ಜಾರಿ ನಿರ್ದೇಶನಾಲಯ ಸತ್ಯೇಂದ್ರ ಜೈನ್ ಅವರನ್ನು ಬಂಧಿಸಿತ್ತು. ಹಾಗೂ ಭ್ರಷ್ಟಾಚಾರ ತಡೆ ಕಾಯ್ದೆಯಡಿ 2017ರಲ್ಲಿ ಜೈನ್ ವಿರುದ್ಧ ಸಿಬಿಐ ದಾಖಲಿಸಿದ ಎಫ್ ಐಆರ್ ಆಧಾರದ ಮೇಲೆ ಜೈನ್ ಅವರನ್ನು ಬಂಧಿಸಲಾಗಿತ್ತು.

TAGGED:Finally AAP leader Satyendra Jain got bail
Share This Article
Facebook Twitter Copy Link Print
Previous Article ಅಧಿವೇಶನದಲ್ಲಿ ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಒತ್ತು: ಸ್ಪೀಕರ್ ಯು.ಟಿ ಖಾದರ್
Next Article ಸೋನ್ ಪಾಪ್ಡಿ ಬಗ್ಗೆ ನಿಮಗೆ ಗೊತ್ತಿರದ ವಿಷಯಗಳು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?