Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಲ್ಲಿ ಕಸದಿಂದ ಕರೆಂಟ್ ಉತ್ಪಾದನೆ: ಶೀಘ್ರದಲ್ಲೇ ವಿದ್ಯುತ್ ಸ್ಥಾವರಕ್ಕೆ ಚಾಲನೆ
ಕರ್ನಾಟಕ

ಬೆಂಗಳೂರಲ್ಲಿ ಕಸದಿಂದ ಕರೆಂಟ್ ಉತ್ಪಾದನೆ: ಶೀಘ್ರದಲ್ಲೇ ವಿದ್ಯುತ್ ಸ್ಥಾವರಕ್ಕೆ ಚಾಲನೆ

Share
0 Min Read
SHARE

newsics.com

ಬೆಂಗಳೂರು: ಕಸದಿಂದ ವಿದ್ಯುತ್ ಉತ್ಪಾದಿಸುವ ಬಿಬಿಎಂಪಿ ಹಾಗೂ ಕೆಪಿಸಿಎಲ್‌ನ ಪ್ರಾಯೋಗಿಕ ಯೋಜನೆ ಬಹುತೇಕ ಯಶಸ್ವಿಯಾಗಿದ್ದು, ಇನ್ನು ಕೆಲವೇ ದಿನಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಈ ಘಟಕಕ್ಕೆ ಚಾಲನೆ ಸಿಗಲಿದೆ.

ಘಟಕದಲ್ಲಿ ನಿತ್ಯ 11.6 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಬಹುದಾಗಿದೆ. ಇದರಿಂದಾಗಿ ತ್ಯಾಜ್ಯ ಸಂಸ್ಕರಣೆಯ ಸಮಸ್ಯೆಗೆ ಪರಿಹಾರ ಸಿಗುವ ಜೊತೆಗೆ ಹೆಚ್ಚುವರಿ ವಿದ್ಯುತ್ ಲಭಿಸಲಿದೆ.

ಈ ಹಿಂದೆ ಗೌರವ್ ಗುಪ್ತಾ ಬಿಬಿಎಂಪಿಯ ವಿಶೇಷ ಆಯುಕ್ತರಾಗಿದ್ದಾಗ ಈ ಚಿಂತನೆ ಪ್ರಾರಂಭವಾಗಿತ್ತು. ಆದರೆ ಆಗ ಹಲವು ಖಾಸಗಿ ಕಂಪನಿಗಳು ಹಿಂದೇಟು ಹಾಕಿದ್ದವು. ಬಳಿಕ ಕೆಪಿಸಿಎಲ್ ಸಹಯೋಗದಲ್ಲಿ ಈಗ ಯೋಜನೆ ಯಶಸ್ವಿಯಾಗಿ ಪೂರ್ಣಗೊಂಡಿದೆ.

Share This Article
Facebook Twitter Copy Link Print
Previous Article ಬಿಷ್ಣೋಯ್ ಗ್ಯಾಂಗ್ ಬೆದರಿಕೆ: ದುಬಾರಿ ಬುಲೆಟ್ ಪ್ರೂಫ್ ಕಾರು ಖರೀದಿಸಿದ ಸಲ್ಮಾನ್ ಖಾನ್
Next Article ಬೀದಿ ನಾಯಿಗಳಿಗೆ ಆಹಾರ ನೀಡುವ ‘ಕುಕುರ್ ತಿಹಾರ್’ ಯೋಜನೆಗೆ BBMP ಚಾಲನೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?