Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಎಂ ಸಿದ್ದರಾಮಯ್ಯಗೂ ಇಡಿ ತನಿಖೆ ಬಿಸಿ ತಟ್ಟುವ ಸಾಧ್ಯತೆ
ಕರ್ನಾಟಕಪ್ರಮುಖ

ಸಿಎಂ ಸಿದ್ದರಾಮಯ್ಯಗೂ ಇಡಿ ತನಿಖೆ ಬಿಸಿ ತಟ್ಟುವ ಸಾಧ್ಯತೆ

Share
1 Min Read
SHARE

newsics.com

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಪತ್ನಿ ಪಾರ್ವತಿ ಹಾಗೂ ಪುತ್ರ ಯತೀಂದ್ರ ಸಿದ್ದರಾಮಯ್ಯರನ್ನು ಮುಡಾ ಹಗರಣದಲ್ಲಿ ಇಡಿ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ.

ಮೈಸೂರಿನ ಮುಡಾ ಕಚೇರಿ ಹಾಗೂ ಇತರೆಡೆಗಳಲ್ಲಿ ದಾಳಿ ನಡೆಸುವ ಮೂಲಕ ಇಡಿ ತನಿಖೆ ಚುರುಕುಗೊಳಿಸಿದೆ. 14 ನಿವೇಶಗಳನ್ನು ಸಿಎಂ ಪತ್ನಿ ಮುಡಾಗೆ ಹಿಂದಿರುಗಿಸಿದ್ದರೂ ವಿಚಾರಣೆ ಅನಿವಾರ್ಯ ಎನ್ನಲಾಗಿದೆ. ಇಡಿ ಇಕ್ಕಳದಲ್ಲಿ ಸಿಎಂ ಸಿದ್ದು ಪುತ್ರ ಯತೀಂದ್ರ ಸಿದ್ದರಾಮಯ್ಯ ಸಿಲುಕುವ ಸಾಧ್ಯತೆಗಳಿದೆ.

ನಿನ್ನೆ ಮೈಸೂರಿನ ಮುಡಾ ಕಚೇರಿ ಹಾಗೂ ಬೆಂಗಳೂರಿನ ಕೆಂಗೇರಿ ಉಪನಗರದ ಜಮೀನಿನ ಮೂಲ‌ ಮಾಲೀಕ ದೇವರಾಜು ಮನೆಗೆ ಭೇಟಿ ಕೊಟ್ಟಿರುವ ಇಡಿ ಅಧಿಕಾರಿಗಳು ಇಡೀ ದಿನ ತಲಾಶ್ ನಡೆಸಿದ್ದಾರೆ. ಮುಂದಿನ ದಿನಗಳಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೂ ಇಡಿ ಕಂಟಕ ಎದುರಾಗಲಿದೆ. ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ಮತ್ತು ಪತ್ನಿ ಪಾರ್ವತಿಯನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ.

TAGGED:CM Siddaramaiah is likely to be investigated by ED soon
Share This Article
Facebook Twitter Copy Link Print
Previous Article ಬರೋಬ್ಬರಿ 30 ವಿಮಾನಗಳಿಗೆ ಬಾಂಬ್ ಬೆದರಿಕೆ!
Next Article ಪೊರಕೆ ಬಗ್ಗೆ ನಿಮಗೆ ಗೊತ್ತಿಲ್ಲದ ವಿಷಯ; ಇದನ್ನು ಯಾವಾಗ ಖರೀದಿಸಬಹುದು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?