Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಮುನ್ಸೂಚನೆ
ಕರ್ನಾಟಕಪ್ರಮುಖ

ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಮುನ್ಸೂಚನೆ

Share
1 Min Read
SHARE

newsics.com

ಬೆಂಗಳೂರು: ಬೆಂಗಳೂರಿನಲ್ಲಿ ಒಂದೆರಡು ದಿನ ಅಬ್ಬರಿಸಿದ್ದ ಮಳೆರಾಯ ಕೊಂಚ ಗ್ಯಾಪ್ ಬಳಿಕ ಮತ್ತೆ ಎಂಟ್ರಿಕೊಡುವುದಕ್ಕೆ ಸಜ್ಜಾಗಿದ್ದಾನೆ.

ನಿನ್ನೆ ಒಂದು ದಿನ ಬಿಡುವು ಕೊಟ್ಟಿದ್ದ ವರುಣ ಇವತ್ತು ಮತ್ತೆ ಪ್ರತ್ಯಕ್ಷವಾಗಿದ್ದು, ಸಿಟಿಮಂದಿ ಪರದಾಡುವಂತೆ ಮಾಡಿದರೆ, ಇತ್ತ ಇನ್ನೂ ಎರಡು ದಿನ ರಾಜ್ಯದಲ್ಲಿ ವರುಣ ಅಬ್ಬರಿಸುವುದಾಗಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕಳೆದೆರಡು ದಿನಗಳ ಹಿಂದೆ ಸಿಲಿಕಾನ್ ಸಿಟಿಯನ್ನ ಹಿಂಡಿ ಹಿಪ್ಪೆ ಮಾಡಿದ್ದ ವರುಣ, ಇದೀಗ ಮತ್ತೆ ಅಬ್ಬರಿಸಲು ಸಜ್ಜಾಗಿ ನಿಂತಿದ್ದಾನೆ. ಮೋಡ ಕವಿದ ವಾತಾವರಣದೊಂದಿಗೆ ಸಿಲಿಕಾನ್ ಸಿಟಿಯ ಹಲವೆಡೆ ಮಳೆ ಸುರಿದಿದ್ದು ದಿಢೀರ್ ಬಂದ ಮಳೆಗೆ ಸಿಟಿ ಜನರು ಪರದಾಡಿದರು. ವಿಧಾನಸೌಧ, ಟೌನ್ ಹಾಲ್, ಮೆಜೆಸ್ಟಿಕ್, ಶಾಂತಿನಗರ ಸೇರಿ ಹಲವೆಡೆ ಸುರಿದ ಮಳೆಗೆ ವಾಹನ ಸವಾರರು ಹೈರಾಣಾಗಿದ್ರೆ, ಮಳೆರಾಯನ ಎಂಟ್ರಿಯಿಂದ ಟ್ರಾಫಿಕ್ ಜಾಮ್ ಮತ್ತಷ್ಟು ಹೆಚ್ಚಾಗಿತ್ತು.

TAGGED:Rain forecast for next two days in Karnataka
Share This Article
Facebook Twitter Copy Link Print
Previous Article MLC ಸುನೀಲ್ ವಲ್ಯಾಪುರೆ ಮನೆ ಮೇಲೆ ಸಿಐಡಿ ದಾಳಿ
Next Article ದೀಪಾವಳಿ ಹಬ್ಬದಲ್ಲಿ ಪಟಾಕಿ ಸಿಡಿಸಲು ಎರಡೇ ಗಂಟೆ ಅವಕಾಶ: ಸಚಿವ ಖಂಡ್ರೆ ಮಾಹಿತಿ

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?