Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದೀಪಾವಳಿ ಹಬ್ಬದಲ್ಲಿ ಪಟಾಕಿ ಸಿಡಿಸಲು ಎರಡೇ ಗಂಟೆ ಅವಕಾಶ: ಸಚಿವ ಖಂಡ್ರೆ ಮಾಹಿತಿ
ಕರ್ನಾಟಕಪ್ರಮುಖ

ದೀಪಾವಳಿ ಹಬ್ಬದಲ್ಲಿ ಪಟಾಕಿ ಸಿಡಿಸಲು ಎರಡೇ ಗಂಟೆ ಅವಕಾಶ: ಸಚಿವ ಖಂಡ್ರೆ ಮಾಹಿತಿ

Share
1 Min Read
SHARE

newsics.com

ಬೆಂಗಳೂರು: ಈ ಬಾರಿ ದೀಪಾವಳಿ ಹಬ್ಬದಲ್ಲಿ ರಾತ್ರಿ 8 ಗಂಟೆಯಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಬಹುದು. ಈ ಕುರಿತು ಸುಪ್ರೀಂಕೋರ್ಟ್ ನಿರ್ದೇಶನವಿದ್ದು, ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶವಿದೆ ಎಂದು ಹೇಳಿದರು.

ಕತ್ತಲೆಯಿಂದ ಬೆಳಕಿನತ್ತ ಹೋಗುವಾಗ ಪರಿಸರ ಮಾಲಿನ್ಯ ಬೇಡ. ರಾಸಾಯನಿಕವಲ್ಲದ ಹರಿಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು. ಈ ಬಗ್ಗೆ ಪಟಾಕಿ ಮಾರಾಟಗಾರರಿಂದಲೂ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ ಎಂದು ತಿಳಿಸಿದರು.

ಪಟಾಕಿ ಸಿಡಿಸುವುದರಿಂದ ಅಪಾಯಗಳು ಸಂಭವಿಸುತ್ತವೆ. ಕೆಲವೆಡೆ ಜೀವಹಾನಿಯಾಗಿದೆ. ಮಕ್ಕಳು ಕಣ್ಣು ಕೂಡ ಕಳೆದುಕೊಂಡಿದ್ದಾರೆ. ಪಟಾಕಿ ಸಿಡಿಸುವುದರಿಂದ ದೊಡ್ಡ ಪ್ರಮಾಣದಲ್ಲಿ ಪರಿಸರ ಹಾನಿಯಾಗುತ್ತದೆ ಎಂದು ಸಚಿವರುರು.

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಪ್ರೌಢಶಾಲೆ ಶಿಕ್ಷಕನಿಗೆ 5 ವರ್ಷ ಜೈಲು ಶಿಕ್ಷೆ

ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಮುನ್ಸೂಚನೆ

MLC ಸುನೀಲ್ ವಲ್ಯಾಪುರೆ ಮನೆ ಮೇಲೆ ಸಿಐಡಿ ದಾಳಿ

TAGGED:Two hours allowed to burst firecrackers during Diwali festival: Minister Khandre information
Share This Article
Facebook Twitter Copy Link Print
Previous Article ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಮುನ್ಸೂಚನೆ
Next Article ದೇಶದ ಅತಿ ದೊಡ್ಡ ಸ್ಟಾರ್ಟ್‌ಅಪ್‌ ಬೈಜುಸ್ ಈಗ ಸಂಪೂರ್ಣ ದಿವಾಳಿ: ಸಂಸ್ಥಾಪಕ ಬೈಜು ರವೀಂದ್ರನ್ ಘೋಷಣೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?