Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂದಿನಿಂದ 4 ದಿನ ಬೆಂಗಳೂರಲ್ಲಿ ಪವರ್ ಕಟ್, ಎಲ್ಲೆಲ್ಲಿ ವಿದ್ಯುತ್ ಇರಲ್ಲ?
ಕರ್ನಾಟಕ

ಇಂದಿನಿಂದ 4 ದಿನ ಬೆಂಗಳೂರಲ್ಲಿ ಪವರ್ ಕಟ್, ಎಲ್ಲೆಲ್ಲಿ ವಿದ್ಯುತ್ ಇರಲ್ಲ?

Share
1 Min Read
SHARE

newsics.com

ಬೆಂಗಳೂರು: ಬೆಸ್ಕಾಂನಿಂದ ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ, ಭಾನುವಾರ(ಅ.20) ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಕೆಲ ಪ್ರದೇಶಗಳಲ್ಲಿ ಕರೆಂಟ್ ಇರುವುದಿಲ್ಲ ಎಂದು ಬೆಸ್ಕಾಂ ಹೇಳಿದೆ.

66/11ಕೆ.ವಿ ಟೆಲಿಕಾಂ” ಸ್ಟೇಷನ್ ನಲ್ಲಿ 11ಕೆ,ವಿ ಬ್ಯಾಂಕ್-2 ನ ಬ್ರೇಕರಗಳನ್ನು ಬದಲಿಸುವ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಅ.20 ರಿಂದ ಅ.23ರವರೆಗೆ ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ಓಬಳೇಶ್ ಕಾಲೋನಿ, ರ‍್ಸಸ್ ಗರ‍್ಡನ್, ರಾಯಪುರ, ಬಿನ್ನಿ ಪೇಟ್, ಪಾದರಾಯನಪುರ, ಜೆಜೆಆರ್ ನಗರ, ಗೋಪಾಲನ್ ಮಾಲ್, ಮೈಸೂರು ರಸ್ತೆ 1ನೇ, 2ನೇ, 3ನೇ ಕ್ರಾಸ್, ಮೋಮಿಂಪುರ, ಜನತಾ ಕಾಲೋನಿ, ಶಾಮಣ್ಣ ಗಾರ‍್ಡನ್, ರ‍್ಫತ್ ನಗರ, ರಂಗನಾಥ್ ಕಾಲೋನಿ, ಹೊಸಹಳ್ಳಿ ಮುಖ್ಯರಸ್ತೆ, ಬಿನ್ನಿ ಪೇಟೆ, ಅಂಜನಪ್ಪ ಗಾರ‍್ಡನ್, ದೊರೆಸ್ವಾಮಿ ನಗರ, ಹೂವಿನ ಉದ್ಯಾನ, ಹೊಸ ಪೊಲೀಸ್ ಕ್ವಾಟ್ರಸ್ ಪವರ್ ಕಟ್ ಆಗಲಿದೆ.

ಎಸ್‌ಡಿ ಮಠ, ಕಾಟನ್ ಪೆಟ್, ಅಕ್ಕಿಪೇಟೆ, ಬಾಲಾಜಿ ಕಾಂಪ್ಲೆಕ್ಸ್, ಮನರ‍್ತಿ ಪೆಟ್, ಸುಲ್ತಾನ್ ಪೆಟ್, ನಲ್ಬಂಡ್‌ವಾಡಿ ಎದುರು ಚಿಕ್ಕಪೇಟೆ ಮೆಟ್ರೋ ಸ್ಟೇಷನ್, ಪೊಲೀಸ್ ರಸ್ತೆ, ಗೋಪಾಲನ್ ಅಪಾರ‍್ಟ್ಮೆಂಟ್, ಮರಿಯಪ್ಪ ಎ. ಕೆಪಿಎಸ್ ಮಠ, ಗಂಗಪ್ಪ ಗರ‍್ಡನ್, ಭುವನೇಶ್ವರಿ ನಗರ, ಪ್ರೆಸ್ಟೀಜ್ ವುಡ್ಸ್ ಅಪಾರ‍್ಟ್ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಬೆಸ್ಕಾಂ ಮಾಹಿತಿ ನೀಡಿದೆ.

ದೇಶದ ಅತಿ ದೊಡ್ಡ ಸ್ಟಾರ್ಟ್‌ಅಪ್‌ ಬೈಜುಸ್ ಈಗ ಸಂಪೂರ್ಣ ದಿವಾಳಿ: ಸಂಸ್ಥಾಪಕ ಬೈಜು ರವೀಂದ್ರನ್ ಘೋಷಣೆ

ದೀಪಾವಳಿ ಹಬ್ಬದಲ್ಲಿ ಪಟಾಕಿ ಸಿಡಿಸಲು ಎರಡೇ ಗಂಟೆ ಅವಕಾಶ: ಸಚಿವ ಖಂಡ್ರೆ ಮಾಹಿತಿ

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಪ್ರೌಢಶಾಲೆ ಶಿಕ್ಷಕನಿಗೆ 5 ವರ್ಷ ಜೈಲು ಶಿಕ್ಷೆ

ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಮುನ್ಸೂಚನೆ

MLC ಸುನೀಲ್ ವಲ್ಯಾಪುರೆ ಮನೆ ಮೇಲೆ ಸಿಐಡಿ ದಾಳಿ

ಉಪಚುನಾವಣೆ ಸಮರ:  ಬೊಮ್ಮಾಯಿ ಪುತ್ರನಿಗೆ ಶಿಗ್ಗಾಂವಿ ಟಿಕೆಟ್

ಸಿಎಂ ಸಿದ್ದರಾಮಯ್ಯಗೂ ಇಡಿ ತನಿಖೆ ಬಿಸಿ ತಟ್ಟುವ ಸಾಧ್ಯತೆ

ಕೋಟಿ ಬೆಲೆ ಬಾಳುವ ನೇಲ್ ಪಾಲಿಶ್ ವಿಶೇಷತೆ ಏನು.?

TAGGED:Power cut in Bangalore for 4 days from todaywhere is there no electricity?
Share This Article
Facebook Twitter Copy Link Print
Previous Article ದೇಶದ ಅತಿ ದೊಡ್ಡ ಸ್ಟಾರ್ಟ್‌ಅಪ್‌ ಬೈಜುಸ್ ಈಗ ಸಂಪೂರ್ಣ ದಿವಾಳಿ: ಸಂಸ್ಥಾಪಕ ಬೈಜು ರವೀಂದ್ರನ್ ಘೋಷಣೆ
Next Article ಶುಭೋದಯ‌… ಇಂದಿನ ಪಂಚಾಂಗ, ಈ ದಿನದ ಮಾತು, ಸುಭಾಷಿತ, 20-10-2024, ಭಾನುವಾರ, ಸಂಕಷ್ಟಹರ ಚತುರ್ಥಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?