Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಟ ಕಿಚ್ಚ ಸುದೀಪ್ ತಾಯಿ ಸರೋಜಾ ನಿಧನ
ಕರ್ನಾಟಕಪ್ರಮುಖಮನರಂಜನೆ

ನಟ ಕಿಚ್ಚ ಸುದೀಪ್ ತಾಯಿ ಸರೋಜಾ ನಿಧನ

Share
1 Min Read
SHARE

newsics.com

ಬೆಂಗಳೂರು: ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಭಾನುವಾರ ಮುಂಜಾನೆ ನಿಧನರಾದರು.

ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಸರೋಜಾ ಅವರನ್ನು ಜಯನಗರದ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಬೆಳಗ್ಗೆ ಏಳು ಗಂಟೆ ಹೊತ್ತಿಗೆ ಕೊನೆಯುಸಿರೆಳೆದರು. ಅವರ ಪಾರ್ಥಿವ ಶರೀರವನ್ನು ಮಧ್ಯಾಹ್ನ 12 ಗಂಟೆಗೆ ಸುದೀಪ್ ಅವರ ಜೆಪಿ ನಗರ ನಿವಾಸಕ್ಕೆ ತರಲಾಗುವುದು. ಜೆಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ.

ತಾಯಿಯವರ ಅನಾರೋಗ್ಯ ಹಿನ್ನೆಲೆಯಲ್ಲಿ ಶನಿವಾರ ಬಿಗ್ ಬಾಸ್ ಶೂಟಿಂಗ್ ಬೇಗ ಮುಗಿಸಿ ಸುದೀಪ್ ಆಸ್ಪತ್ರೆಗೆ ತೆರಳಿದ್ದರು. ಹೀಗಾಗಿ ಬಿಗ್‌ಬಾಸ್ ವಾರದ ಪಂಚಾಯಿತಿ ಕಡಿಮೆ ಅವಧಿಗೆ ಪ್ರಸಾರವಾಗಿತ್ತು.

ಇತ್ತೀಚೆಗಷ್ಟೆ ಬಿಗ್ ಬಾಸ್ ವೇದಿಕೆ ಮೇಲೆ ಸುದೀಪ್ ಅವರು ತಮ್ಮ ತಾಯಿಯನ್ನು ನೆನಪಿಸಿಕೊಂಡಿದ್ದರು. ಈ ಸೀಸನ್‌ನ ಮೊದಲ ವೀಕೆಂಡ್ ಪಂಚಾಯಿತಿಗೆ ಬಂದಿದ್ದ ಸುದೀಪ್ ಶೇರವಾನಿ ಹಾಕಿಕೊಂಡು ಬರಿಗಾಲಲ್ಲಿ ವೇದಿಕೆ ಏರಿದ್ದರು. ನವರಾತ್ರಿ ಇದ್ದ ಕಾರಣ ತಾವು ಹೀಗೆ ಡ್ರೆಸ್ ಮಾಡಿಕೊಂಡು ಬಂದಿದ್ದಾಗಿ ಹೇಳಿದ ಸುದೀಪ್, ಕ್ಯಾಮೆರಾ ನೋಡಿಕೊಂಡು ‘ಅಮ್ಮ ನೋಡಿ, ಬರಿಗಾಲಲ್ಲಿ ಬಂದಿದ್ದೀನಿ. ಹಬ್ಬಕ್ಕೆ ತಕ್ಕಂತೆ ಡ್ರೆಸ್ ಮಾಡಿಕೊಂಡಿದ್ದೀನಿ’ ಎಂದಿದ್ದರು.

ವಿಕ್ರಾಂತ್ ರೋಣ ಸಮಯದಲ್ಲಿ ತಮ್ಮ ತಾಯಿ ಬಗ್ಗೆ ಮಾತನಾಡಿದ್ದ ಸುದೀಪ್, ‘ನನ್ನ ತಾಯಿ ಮಂಗಳೂರು ಮೂಲದವರು, ಅವರ ಮಾತೃಭಾಷೆ ತುಳು. ನನಗೆ ಆ ಭಾಷೆ ಬಹಳ ಇಷ್ಟ. ನಾನು ಸಾಕಷ್ಟು ಕೇಳಿಸಿಕೊಂಡಿದ್ದೇನೆ. ಆದರೆ ನನಗೆ ಮಾತನಾಡಲು ಬರುವುದಿಲ್ಲ ಎಂದಿದ್ದರು.

ಸುದೀಪ್ ಅವರ ತಾಯಿ ಸರೋಜಾ ಆಗಾಗ ಕೆಲವು ಸಿನಿಮಾ ಕಾರ್ಯಕ್ರಮಗಳಿಗೆ ಹಾಜರಾಗುತ್ತಿದ್ದರು. ಸುದೀಪ್ ಅವರ ಸಹೋದರಿ ಮಗನ ಸಿನಿಮಾ ಕಾರ್ಯಕ್ರಮಕ್ಕೆ ಬಂದಿದ್ದ ಸರೋಜಾ ಅವರು ವೇದಿಕೆ ಮೇಲೆ ಮಗ, ಮೊಮ್ಮಗನನ್ನು ಕಂಡು ಭಾವುಕರಾಗಿದ್ದರು.

ಬೆಂಗಳೂರಿನಲ್ಲಿ ಗುಡುಗುಸಹಿತ ಭಾರೀ ಮಳೆ; ಅ.26ರವರೆಗೂ ಯೆಲ್ಲೋ ಅಲರ್ಟ್

ಮನೆಯಲ್ಲಿ ಡ್ರಗ್ಸ್‌ ಪತ್ತೆ – ಮಲಯಾಳಂ ನಟಿ ಅರೆಸ್ಟ್

ದೇಶದ ಅತಿ ದೊಡ್ಡ ಸ್ಟಾರ್ಟ್‌ಅಪ್‌ ಬೈಜುಸ್ ಈಗ ಸಂಪೂರ್ಣ ದಿವಾಳಿ: ಸಂಸ್ಥಾಪಕ ಬೈಜು ರವೀಂದ್ರನ್ ಘೋಷಣೆ

TAGGED:Kiccha Sudeep's mother Saroja passed away
Share This Article
Facebook Twitter Copy Link Print
Previous Article ಪಾಕ್ ಯುವತಿಯನ್ನು ವರಿಸಿದ ಬಿಜೆಪಿ ಕಾರ್ಪೊರೇಟರ್ ಮಗ
Next Article ದಕ್ಷಿಣ ಭಾರತೀಯರು ಹೆಚ್ಚು ಮಕ್ಕಳನ್ನು ಹೊಂದಬೇಕು ಎಂದ ಆಂಧ್ರ ಸಿಎಂ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?