Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಳಗಾವಿಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ!; ಇ-ಮೇಲ್ ಎಲ್ಲಿಂದ ಬಂದಿದೆ?
ಕರ್ನಾಟಕಪ್ರಮುಖ

ಬೆಳಗಾವಿಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ!; ಇ-ಮೇಲ್ ಎಲ್ಲಿಂದ ಬಂದಿದೆ?

Share
0 Min Read
SHARE

newsics.com

ಬೆಳಗಾವಿ: ದುಷ್ಕರ್ಮಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳಿಸಿರುವ ಘಟನೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಏರ್‌ಪೋರ್ಟ್‌ಗೆ ದುಷ್ಕರ್ಮಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯ ಸಂದೇಶ ಕಳುಹಿಸಿದ್ದು, ಚೆನೈನಿಂದ ಬರುವ ವಿಮಾನದಲ್ಲಿ ಬಾಂಬ್ ಇಡುವುದಾಗಿ ಬೆದರಿಕೆ ಹಾಕಿದ್ದರು. ಬೆಳಗಾವಿಗೆ ಚೆನೈನಿಂದ ಯಾವುದೇ ವಿಮಾನ ಸಂಪರ್ಕ ಇರುವುದಿಲ್ಲ. ಇದರಿಂದ ಇದು ಹುಸಿ ಬೆದರಿಕೆ ಎಂದು ತೀರ್ಮಾನಕ್ಕೆ ಬರಲಾಗಿದೆ.
ಈ ಸಂಬಂಧ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:Bomb Threat to Belgaum Airport!; Where did the e-mail come from?
Share This Article
Facebook Twitter Copy Link Print
Previous Article ಬಿಜೆಪಿಯನ್ನು ಮತ್ತಷ್ಟು ಗಟ್ಟಿಯಾಗಿ ಕಟ್ತೀವಿ ಎಂದ ರೆಡ್ಡಿ- ರಾಮುಲು
Next Article ತಂದೆ ಸಾಲದ ಬಡ್ಡಿ ಕೊಟ್ಟಿಲ್ಲ ಎಂದು 17 ವರ್ಷದ ಪುತ್ರಿ ಮೇಲೆ ಅತ್ಯಾಚಾರ! ಆರೋಪಿಯ ಬಂಧನ

Popular Posts

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

You Might Also Like

ದೇಶಪ್ರಮುಖ

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read
ಕರ್ನಾಟಕಪ್ರಮುಖ

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read
ಕರ್ನಾಟಕದೇಶಪ್ರಮುಖ

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read
ಕರ್ನಾಟಕಪ್ರಮುಖ

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?