Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತಂದೆ ಸಾಲದ ಬಡ್ಡಿ ಕೊಟ್ಟಿಲ್ಲ ಎಂದು 17 ವರ್ಷದ ಪುತ್ರಿ ಮೇಲೆ ಅತ್ಯಾಚಾರ! ಆರೋಪಿಯ ಬಂಧನ
ಕರ್ನಾಟಕಪ್ರಮುಖ

ತಂದೆ ಸಾಲದ ಬಡ್ಡಿ ಕೊಟ್ಟಿಲ್ಲ ಎಂದು 17 ವರ್ಷದ ಪುತ್ರಿ ಮೇಲೆ ಅತ್ಯಾಚಾರ! ಆರೋಪಿಯ ಬಂಧನ

Share
1 Min Read
SHARE

newsics.com

ಬೆಂಗಳೂರು: ಸಾಲದ ಬಡ್ಡಿ ಕೊಟ್ಟಿಲ್ಲ ಎಂಬ ಕಾರಣಕ್ಕೆ ದುಷ್ಕರ್ಮಿಯೊಬ್ಬ 17 ವರ್ಷದ ಅಪ್ರಾಪ್ತ ಯುವತಿ ಮೇಲೆ ಅತ್ಯಾಚಾರ ಎಸೆಗಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ.

ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದ್ದು, ಸಂತ್ರಸ್ತ ಯುವತಿ ನೀಡಿದ ದೂರಿನ ಮೇರೆಗೆ ಆರೋಪಿ ರವಿಕುಮಾರ್(39 ವರ್ಷ) ಎಂಬಾತನನ್ನು ಬಂಧಿಸಲಾಗಿದೆ.

ಮೂಲಗಳ ಪ್ರಕಾರ, ಸಂತ್ರಸ್ತ ಯುವತಿಯ ತಂದೆ ಆರೋಪಿ ರವಿಕುಮಾರ್ ಬಳಿ 70 ಸಾವಿರ ರೂ. ಹಣ ಪಡೆದಿದ್ದರು. ಆದರೆ ಸಮಯಕ್ಕೆ ಅದನ್ನು ಹಿಂದಿರುಗಿಸಲು ಸಾಧ್ಯವಾಗಿರಲಿಲ್ಲ. ಇದರಿಂದ ಸಾಕಷ್ಟು ಬಾರಿ ರವಿಕುಮಾರ್ ಸಂತ್ರಸ್ತೆಯ ತಂದೆಯೊಂದಿಗೆ ಬಡ್ಡಿ ಮತ್ತು ಅಸಲು ಪಾವತಿಗಾಗಿ ಜಗಳ ಮಾಡಿದ್ದ. ಬಳಿಕ ಅವರು 30 ಸಾವಿರ ರೂ. ಸಾಲ ತೀರಿಸಿದ್ದರು. ಇನ್ನುಳಿದ 40 ಸಾವಿರ ರೂ. ಜತೆಗೆ ಬಡ್ಡಿ ಹಣ ನೀಡದಿದ್ದಕ್ಕೆ ರವಿಕುಮಾರ್ ಪೀಡಿಸುತ್ತಿದ್ದ. ಈ ಹಿಂದೆ ಬಲವಂತವಾಗಿ ಸಂತ್ರಸ್ತೆಗೆ ಆರೋಪಿ ರವಿಕುಮಾರ್ ಕಿಸ್ ಕೂಡ ಕೊಟ್ಟಿದ್ದ. ಅಲ್ಲದೇ ಕಿಸ್ ಕೊಟ್ಟಿರುವುದನ್ನು ಫೋಟೋ ತೆಗೆದಿಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಇದೀಗ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಸಂತ್ರಸ್ತೆಯ ಮೇಲೆ ಅತ್ಯಾಚಾರ ಮಾಡಿದ್ದಾನೆ.

ಪ್ರಕರಣ ದಾಖಲಿಸಿಕೊಂಡಿರುವ ಮಾದನಾಯಕನ ಹಳ್ಳಿ ಪೊಲೀಸರು ರವಿಕುಮಾರ್‌ನನ್ನು ಬಂಧಿಸಿ ತನಿಖೆ ನಡೆಸಿದ್ದಾರೆ.

,

TAGGED:Debt to father; 17-year-old daughter raped for not paying interest
Share This Article
Facebook Twitter Copy Link Print
Previous Article ಬೆಳಗಾವಿಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ!; ಇ-ಮೇಲ್ ಎಲ್ಲಿಂದ ಬಂದಿದೆ?
Next Article ದೆಹಲಿಯ CRPF ಶಾಲೆ ಬಳಿ ಸ್ಫೋಟ: ಅನುಮಾನಾಸ್ಪದ ವೈಟ್ ಪೌಡರ್ ಪತ್ತೆ

Popular Posts

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

You Might Also Like

ಕರ್ನಾಟಕಪ್ರಮುಖ

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read
ಕರ್ನಾಟಕದೇಶಪ್ರಮುಖ

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read
ಕರ್ನಾಟಕಪ್ರಮುಖ

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read
ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?