Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮಹಾರಾಷ್ಟ್ರ ವಿಧಾನಸಭಾ ಚುನಾವಣೆ – ಬಿಜೆಪಿ ಮೊದಲ ಪಟ್ಟಿ ರಿಲೀಸ್‌
ಪ್ರಮುಖ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ – ಬಿಜೆಪಿ ಮೊದಲ ಪಟ್ಟಿ ರಿಲೀಸ್‌

Share
1 Min Read
SHARE

newsics.com

ಮುಂಬೈ: ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಬಿಜೆಪಿ 99 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಭಾನುವಾರ ಬಿಡುಗಡೆಗೊಳಿಸಿದೆ. ಮೊದಲ ಪಟ್ಟಿಯಲ್ಲಿ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್‌, ರಾಜ್ಯ ಬಿಜೆಪಿ ಮುಖ್ಯಸ್ಥ ಚಂದ್ರಶೇಖರ್‌ ಬವಾಂಕುಲೆ ಸೇರಿದಂತೆ 99 ಅಭ್ಯರ್ಥಿಗಳಿಗೆ ಟಿಕೆಟ್‌ ನೀಡಿದೆ.

ನಾಗ್ಪುರ ನೈಋತ್ಯ (ಸೌತ್‌ವೆಸ್ಟ್‌) ಕ್ಷೇತ್ರದಿಂದ ದೇವೇಂದ್ರ ಫಡ್ನವಿಸ್ , ಕಮ್ತಿ ಕ್ಷೇದ್ರದಿಂದ ಬವಾಂಕುಲೆ ಅವರನ್ನ ಕಣಕ್ಕಿಳಿಸಿದೆ. ಉಳಿದಂತೆ ಘಾಟ್‌ಕೋಪರ್ ಪಶ್ಚಿಮದಿಂದ ರಾಮ್ ಕದಮ್, ಚಿಕ್ಲಿಯಿಂದ ಶ್ವೇತಾ ಮಹಾಲೆ ಪಾಟೀಲ್, ಭೋಕರ್‌ನಿಂದ ಶ್ರೀಜಯಾ ಅಶೋಕ್ ಚವಾಣ್ ಮತ್ತು ಕಂಕಾವ್ಲಿಯಿಂದ ನಿತೀಶ್ ರಾಣೆ ಅವರನ್ನು ಕಣಕ್ಕಿಳಿಸಿದೆ.

ಶ್ರೀಜಯಾ ಅಶೋಕ್‌ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಅವರ ಪುತ್ರಿಯಾಗಿದ್ದು, ಈ ವರ್ಷದ ಫೆಬ್ರವರಿಯಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು.

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ನವೆಂಬರ್ 20 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ.

ಹಾಲಿ ಸಿಎಂ ಏಕನಾಥ್ ಶಿಂಧೆ ಬಣದ ಶಿವಸೇನೆ ಮತ್ತು ಎನ್‌ಸಿಪಿಯ ಅಜಿತ್ ಪವಾರ್ ಬಣದೊಂದಿಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಶತಾಯಗತಾಯ ಅಧಿಕಾರದ ಗದ್ದುಗೆ ಹಿಡಿಯಲು ಪಣ ತೊಟ್ಟಿದೆ. ಹರಿಯಾಣ ಚುನಾವಣೆಯಲ್ಲಿ ಹ್ಯಾಟ್ರಿಕ್‌ ಗೆಲುವು ಬಾರಿಸಿರುವ ಬಿಜೆಪಿ ಇದೀಗ ಮಹಾರಾಷ್ಟ್ರದಲ್ಲಿ ಅಧಿಕಾರದ ಗದ್ದುಗೆ ಹಿಡಿಯಲು ಸಕಲ ತಯಾರಿ ನಡೆಸಿದೆ.

TAGGED:Maharashtra Assembly Elections – BJP First List Released
Share This Article
Facebook Twitter Copy Link Print
Previous Article ದೆಹಲಿಯ CRPF ಶಾಲೆ ಬಳಿ ಸ್ಫೋಟ: ಅನುಮಾನಾಸ್ಪದ ವೈಟ್ ಪೌಡರ್ ಪತ್ತೆ
Next Article ನಟ ಸುದೀಪ್ ತಾಯಿ ಪಂಚಭೂತಗಳಲ್ಲಿ ಲೀನ

Popular Posts

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

You Might Also Like

ಕರ್ನಾಟಕಪ್ರಮುಖ

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read
ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read
ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?