Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸುದೀಪ್ ತಾಯಿ ನಿಧನಕ್ಕೆ ಕನ್ನಡದಲ್ಲೇ ಸಂತಾಪ ಸೂಚಿಸಿದ ಪವನ್ ಕಲ್ಯಾಣ್
ಕರ್ನಾಟಕದೇಶಮನರಂಜನೆ

ಸುದೀಪ್ ತಾಯಿ ನಿಧನಕ್ಕೆ ಕನ್ನಡದಲ್ಲೇ ಸಂತಾಪ ಸೂಚಿಸಿದ ಪವನ್ ಕಲ್ಯಾಣ್

Share
1 Min Read
SHARE

newsics.com

ಬೆಂಗಳೂರು : ಸುದೀಪ್ ತಾಯಿ ನಿಧನಕ್ಕೆ ಕನ್ನಡದಲ್ಲೇ ಸಂತಾಪ ಸೂಚಿಸಿದ ಪವನ್ ಕಲ್ಯಾಣ್
ನಟ ಕಿಚ್ಚ ಸುದೀಪ್ ಅವರ ಕುಟುಂಬದಲ್ಲಿ ಶೋಕ ಆವರಿಸಿದೆ.

ಸುದೀಪ್ ತಾಯಿ ಸರೋಜಾ ಸಂಜೀವ್ ಅವರು ನಿಧನರಾಗಿದ್ದಾರೆ. ಟಾಲಿವುಡ್ ನಟ, ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಕೂಡ ಸಂತಾಪ ಸೂಚಿಸಿದ್ದಾರೆ. ಕನ್ನಡದಲ್ಲಿ ಅವರು ಪೋಸ್ಟ್ ಮಾಡಿರುವುದು ವಿಶೇಷ.

ಅಂದ್ರ ಪ್ರದೇಶ ಉಪ ಮುಖ್ಯಮಂತ್ರಿ ಕಚೇರಿ’ ಎಕ್ಸ್ (ಟ್ವಿಟರ್) ಖಾತೆ ಮೂಲಕ ಪವನ್ ಕಲ್ಯಾಣ್ ಅವರು ಪೋಸ್ ಮಾಡಿದ್ದಾರೆ. ‘ಶ್ರೀ ಸುದೀಪ್ ಅವರ ಕುಟುಂಬಕ್ಕೆ ಸಂತಾಪಗಳು. ಖ್ಯಾತ ನಟ ಸುದೀಪ್ ಅವರ ತಾಯಿ ಶ್ರೀಮತಿ ಸರೋಜಾ ಸಂಜೀವ್ ಅವರು ವಿಧಿವಶರಾಗಿದ್ದಾರೆ ಎಂದು ತಿಳಿದು ದುಃಖವಾಗಿದೆ. ಶ್ರೀಮತಿ ಸರೋಜಾ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಪವನ್ ಕಲ್ಯಾಣ್ ಬರೆದಿದ್ದಾರೆ.

ಶ್ರೀ @KicchaSudeep ಅವರ ಕುಟುಂಬಕ್ಕೆ ತೀವ್ರ ಸಂತಾಪಗಳು pic.twitter.com/YQ0RQUoVwf

— Deputy CMO, Andhra Pradesh (@APDeputyCMO) October 20, 2024

Share This Article
Facebook Twitter Copy Link Print
Previous Article ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ
Next Article ಬೆಂಗಳೂರಿನಲ್ಲಿ ಇನ್ನೆರಡು ದಿನ ಮಳೆ ಅಬ್ಬರ: ಹವಾಮಾನ ಇಲಾಖೆ

Popular Posts

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

You Might Also Like

ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read
ಪ್ರಮುಖCrimeದೇಶ

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?