Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ – ಗುಂಡಿಕ್ಕಿ 6 ಮಂದಿ ಹತ್ಯೆ
ಪ್ರಮುಖ

ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ – ಗುಂಡಿಕ್ಕಿ 6 ಮಂದಿ ಹತ್ಯೆ

Share
0 Min Read
SHARE

newsics.com

ಶ್ರೀನಗರ: ಕೆಲ ದಿನಗಳಿಂದ ಶಾಂತಿಯುತವಾಗಿದ್ದ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದಕರ ಅಟ್ಟಹಾಸ ಮುಂದುವರಿದಿದೆ.

ಜಮ್ಮು – ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯ ಸೋನಾಮಾರ್ಗ್ ಪ್ರದೇಶದಲ್ಲಿ ಆರು ಮಂದಿ ಕಾರ್ಮಿಕರನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಿರ್ಮಾಣ ಹಂತದಲ್ಲಿರುವ ಸುರಂಗದ ಬಳಿ ದಾಳಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ. ಸದ್ಯ ಗುಂಡಿನ ದಾಳಿ ನಡೆದ ಸ್ಥಳಕ್ಕೆ ಭದ್ರತಾ ಪಡೆಗಳು ತಲುಪಿದ್ದು, ಪ್ರದೇಶವನ್ನು ಸುತ್ತುವರಿದಿವೆ. ಭಯೋತ್ಪಾದಕರಿಗಾಗಿ ಹುಡುಕಾಟ ನಡೆಸಿವೆ.

TAGGED:Terrorists rampage in Jammu and Kashmir - 6 people were shot dead
Share This Article
Facebook Twitter Copy Link Print
Previous Article ಅ.22ಕ್ಕೆ ಅತಿ ಎತ್ತರದ ಶ್ರೀರಾಮಾಂಜನೇಯ ಮೂರ್ತಿ ಲೋಕಾರ್ಪಣೆ
Next Article newsics | ದಿನ ಭವಿಷ್ಯ, 21-10-2024, ಸೋಮವಾರ, ಇಂದಿನ ನಿಮ್ಮ ರಾಶಿ‌ ಭವಿಷ್ಯ ಹೇಗಿದೆ?

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?