Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಭಾರತೀಯ ಸೇನೆಯ ಜಂಟಿ ಕಾರ್ಯಾಚರಣೆ; ಶಸ್ತ್ರಾಸ್ತ್ರ ಹೊಂದಿದ್ದ ಉಗ್ರನ ಹತ್ಯೆ 
ಪ್ರಮುಖ

ಭಾರತೀಯ ಸೇನೆಯ ಜಂಟಿ ಕಾರ್ಯಾಚರಣೆ; ಶಸ್ತ್ರಾಸ್ತ್ರ ಹೊಂದಿದ್ದ ಉಗ್ರನ ಹತ್ಯೆ 

Share
1 Min Read
SHARE

newsics.com

ಶ್ರೀನಗರ: 7 ಮಂದಿಯನ್ನು ಹತ್ಯೆಗೈದ ಉಗ್ರರ ಆಟಾಟೋಪ ಪ್ರಕರಣ ಹಸಿರಾಗಿರುವಂತೆಯೇ ಇತ್ತ ಬಾರಾಮುಲ್ಲಾದಲ್ಲಿ ಭಾರಿ ಪ್ರಮಾಣದ ಶಸ್ತ್ರಾಸ್ತ್ರ ಹೊಂದಿದ್ದ ಉಗ್ರನನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಭಾರಿ ಶಸ್ತ್ರಸಜ್ಜಿತ ಭಯೋತ್ಪಾದಕನನ್ನು ಹೊಡೆದುರುಳಿಸಲಾಗಿದ್ದು, ಮದ್ದು–ಗುಂಡು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿದೆ.

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಸೇನೆ, ‘ಭಾರಿ ಶಸ್ತ್ರಾಸ್ತ್ರ ಹೊಂದಿದ್ದ ಒಬ್ಬ ಉಗ್ರನನ್ನು ಜಂಟಿ ಕಾರ್ಯಾಚರಣೆಯಲ್ಲಿ ಹತ್ಯೆ ಮಾಡಲಾಗಿದೆ. ಒಂದು ಎಕೆ ಸರಣಿಯ ರೈಫಲ್, ಎರಡು ಎಕೆ ಸರಣಿಯ ಮ್ಯಾಗಜಿನ್, 57 ಸುತ್ತು ಎಕೆ ಸರಣಿಯ ಗುಂಡು, 2 ಪಿಸ್ತೂಲ್‌ಗಳು, ಮೂರು ಪಿಸ್ತೂಲ್ ಮ್ಯಾಗಜಿನ್ ಸೇರಿದಂತೆ ಯುದ್ಧೋಪಾದಿಯಲ್ಲಿ ಸಂಗ್ರಹಿಸಿಟ್ಟಿದ್ದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚಿನಾರ್ ಕೋರ್‌ ಪ್ರಕಟಣೆಯಲ್ಲಿ ತಿಳಿಸಿದೆ. ಅಲ್ಲದೇ, ಈ ಪ್ರದೇಶದಲ್ಲಿ ಒಳನುಸುಳುವಿಕೆ ತಡೆ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ.

TAGGED:Joint Operation of Indian Army; Killing of armed terrorist
Share This Article
Facebook Twitter Copy Link Print
Previous Article 14 ನೇ ವರ್ಷಕ್ಕೆ ಕಾಲಿಟ್ಟ ನಮ್ಮ ಮೆಟ್ರೋ; ದೇಶದ 2ನೇ ಅತೀ ದೊಡ್ಡ ಮೆಟ್ರೋ ರೈಲು ಜಾಲ ನಮ್ಮದೇ!
Next Article ರಾಹುಲ್ ವಿರುದ್ಧದ ಪಿಐಎಲ್ ವಜಾ: ಅರ್ಜಿದಾರರಿಗೆ ₹25 ಸಾವಿರ ದಂಡ

Popular Posts

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

You Might Also Like

ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?