Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ರಾಹುಲ್ ವಿರುದ್ಧದ ಪಿಐಎಲ್ ವಜಾ: ಅರ್ಜಿದಾರರಿಗೆ ₹25 ಸಾವಿರ ದಂಡ
ಪ್ರಮುಖ

ರಾಹುಲ್ ವಿರುದ್ಧದ ಪಿಐಎಲ್ ವಜಾ: ಅರ್ಜಿದಾರರಿಗೆ ₹25 ಸಾವಿರ ದಂಡ

Share
1 Min Read
SHARE

newsics.com

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಟೀಕಿಸುವ ಭರದಲ್ಲಿ ಮಹಿಳೆಯರ ಮಾನಹಾನಿ ಮಾಡಿದ್ದಾರೆ ಎಂದು ಆರೋಪಿಸಿ ರಾಹುಲ್ ಗಾಂಧಿ ವಿರುದ್ಧ ಕ್ರಮ‌ ಕೋರಿ ಸಲ್ಲಿಸಿದ್ದ ಸಾರ್ವಜನಿಕಾ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಮುಖ್ಯ ನ್ಯಾ. ಎನ್.ವಿ.ಅಂಜಾರಿಯಾ, ನ್ಯಾ.ಕೆ.ವಿ.ಅರವಿಂದ್ ಅವರಿದ್ದ ಪೀಠ ಆಲ್ ಇಂಡಿಯಾ ದಲಿತ್ ಆ್ಯಕ್ಷನ್ ಕಮಿಟಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ 25 ಸಾವಿರ ರೂ. ದಂಡ ವಿಧಿಸಿದೆ.

ರಾಹುಲ್‌ ಭಾಷಣದ ಅರ್ಹತೆಯ ಬಗ್ಗೆ ನಾವು ಹೇಳುತ್ತಿಲ್ಲ. ಆದರೆ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗಳ ಅಡಿಯಲ್ಲಿ ಇದು ವಿಷಯವಾಗಿರಬಾರದು ಎಂದು ಕೋರ್ಟ್‌ ಅಭಿಪ್ರಾಯಪಟ್ಟು ಅರ್ಜಿಯನ್ನು ವಜಾಗೊಳಿಸಿದೆ
ಲೋಕಸಭೆ ಚುನಾವಣೆ ದರ್ಭದಲ್ಲಿ ಹಾಸನದ ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರ ಪೆನ್‌ ಡ್ರೈವ್‌ ಪ್ರಕರಣ ದೇಶಾದ್ಯಂತ ಸುದ್ದಿ ಮಾಡಿತ್ತು. ಈ ವೇಳೆ ತಮ್ಮ ಪ್ರಚಾರ ಭಾಷಣದಲ್ಲಿ ರಾಹುಲ್‌ ಗಾಂಧಿ ಪ್ರಜ್ವಲ್‌ ರೇವಣ್ಣ ಅವರನ್ನು ಮಾಸ್‌ ರೇಪಿಸ್ಟ್‌ ಕರೆದು 400 ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಿದ್ದರು

TAGGED:000PIL against Rahul dismissed: Petitioner fined ₹25
Share This Article
Facebook Twitter Copy Link Print
Previous Article ಭಾರತೀಯ ಸೇನೆಯ ಜಂಟಿ ಕಾರ್ಯಾಚರಣೆ; ಶಸ್ತ್ರಾಸ್ತ್ರ ಹೊಂದಿದ್ದ ಉಗ್ರನ ಹತ್ಯೆ 
Next Article ಚನ್ನಪಟ್ಟಣ ಉಪ ಚುನಾವಣೆ: ಎಂಎಲ್ಸಿ ಸ್ಥಾನಕ್ಕೆ ಸಿಪಿ ಯೋಗೇಶ್ವರ್ ರಾಜೀನಾಮೆ

Popular Posts

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

You Might Also Like

ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read
ಪ್ರಮುಖCrimeದೇಶ

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?