Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅತ್ಯಾಚಾರ ಕೇಸ್‌- ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ
ಕರ್ನಾಟಕಪ್ರಮುಖ

ಅತ್ಯಾಚಾರ ಕೇಸ್‌- ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ

Share
0 Min Read
SHARE

newsics.com

ಬೆಂಗಳೂರು: ಅತ್ಯಾಚಾರ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.
ಪ್ರಜ್ವಲ್‌ ರೇವಣ್ಣ ಒಂದು ಪ್ರಕರಣದಲ್ಲಿ ಜಾಮೀನು ಹಾಗೂ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು. ವಿಚಾರಣೆ ನಡೆಸಿದ್ದ ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಏಕಸದಸ್ಯ ನ್ಯಾಯಪೀಠ ಇಂದು ಮೂರು ಅರ್ಜಿಗಳನ್ನು ವಜಾಗೊಳಿಸಿದೆ.
ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿದ್ದರೆ, ಸಿಐಡಿ ಸೈಬರ್ ಸೆಲ್ ನಲ್ಲಿ ದಾಖಲಾಗಿದ್ದ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು.ಪರಪ್ಪನ ಅಗ್ರಹಾರದಲ್ಲಿರುವ ಪ್ರಜ್ವಲ್ ರೇವಣ್ಣ ಅವರು ನಾಲ್ಕು ತಿಂಗಳಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ.

ರಾಹುಲ್ ವಿರುದ್ಧದ ಪಿಐಎಲ್ ವಜಾ: ಅರ್ಜಿದಾರರಿಗೆ ₹25 ಸಾವಿರ ದಂಡ

TAGGED:Rape case- Prajwal Revanna's bail application dismissed
Share This Article
Facebook Twitter Copy Link Print
Previous Article ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶ ಪ್ರಕಟಿಸದಂತೆ ‘ಸುಪ್ರೀಂ’ ನಿರ್ಬಂಧ
Next Article ಗುಜರಾತ್‌ ವಿವಿ ಮಾನಹಾನಿ ಕೇಸ್‌ – ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಜಾ

Popular Posts

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

You Might Also Like

ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read
ಪ್ರಮುಖCrimeದೇಶ

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?