Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮದುವೆ ಸಂಭ್ರಮದಲ್ಲಿ ನಾಗಚೈತನ್ಯ, ಶೋಭಿತಾ
ಪ್ರಮುಖಮನರಂಜನೆ

ಮದುವೆ ಸಂಭ್ರಮದಲ್ಲಿ ನಾಗಚೈತನ್ಯ, ಶೋಭಿತಾ

Share
1 Min Read
SHARE

newsics.com

ನಟ ನಾಗಚೈತನ್ಯ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ಹೆಣ್ಣಿನ ಮನೆಯಲ್ಲಿ ಮದುವೆ ಶಾಸ್ತ್ರ ಶುರು ಆಗಿದೆ. ಸಂಭ್ರಮದ ಸುಂದರ ಫೋಟೋಗಳನ್ನು ನಾಗಚೈತನ್ಯ ಭಾವಿ ಪತ್ನಿ ಶೋಭಿತಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ನಾಗಚೈತನ್ಯ ಅವರ 2ನೇ ಮದುವೆ ಯಾವಾಗ ಎಂದು ಗುಟ್ಟು ಬಿಟ್ಟು ಕೊಡದೆ ಸೈಲೆಂಟ್ ಮದುವೆ ಶಾಸ್ತ್ರಗಳನ್ನು ಶುರು ಮಾಡಿದ್ದಾರೆ. ಸದ್ದಿಲ್ಲದೆ ಹೆಣ್ಣಿನ ಮನೆಯಲ್ಲಿ ಮದುವೆ ಶಾಸ್ತ್ರ ಜರುಗಿದೆ. ಕೆಂಪು ಬಣ್ಣದ ಸೀರೆಯುಟ್ಟು ನಗುತ್ತಾ ಅರಿಶಿಣವನ್ನು ಕಟ್ಟುವ ಶಾಸ್ತ್ರದಲ್ಲಿ ಶೋಭಿತಾ ಕಾಣಿಸಿಕೊಂಡಿದ್ದಾರೆ. ಇನ್ನು ರಾಜಸ್ಥಾನದಲ್ಲಿ ನಾಗಚೈತನ್ಯ ಮತ್ತು ಶೋಭಿತಾ ಮದುವೆ ನಡೆಯಲಿದೆ ಎನ್ನಲಾಗತ್ತಿದೆ.
ಅಂದಹಾಗೆ, ಆಗಸ್ಟ್ 8ರಂದು ನಾಗಚೈತನ್ಯ ಅವರು ಶೋಭಿತಾ ಜೊತೆ ತಮ್ಮ ನಿವಾಸದಲ್ಲಿ ಸರಳವಾಗಿ ನಿಶ್ಚಿತಾರ್ಥ ಆದರು. ಈ ಸಂಭ್ರಮದ ವಿಚಾರವನ್ನು ನಾಗರ್ಜುನ ಸೋಶಿಯಲ್ ಮೀಡಿಯಾದಲ್ಲಿ ಅನೌನ್ಸ್ ಮಾಡಿದರು.
ಇನ್ನೂ 2017ರಲ್ಲಿ ಸ್ಟಾರ್ ನಟಿ ಸಮಂತಾ ಜೊತೆ ನಾಗಚೈತನ್ಯ ಮದುವೆಯಾಗಿದ್ದರು. ಆದರೆ 2021ರಲ್ಲಿ ಕೆಲ ಮನಸ್ತಾಪಗಳಿಂದ ಇಬ್ಬರೂ ಬೇರೆಯಾದರು. 4 ವರ್ಷಗಳ ದಾಂಪತ್ಯಕ್ಕೆ ಇಬ್ಬರೂ ಅಂತ್ಯ ಹಾಡಿದರು

TAGGED:NagachaitanyaShobhita at the wedding celebration
Share This Article
Facebook Twitter Copy Link Print
Previous Article ನ.19ರ ವರೆಗೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಬೇಡಿ: ಉಗ್ರ ಪನ್ನುನ್ ಬೆದರಿಕೆ
Next Article ಪಾಕ್ ನಲ್ಲಿ 64 ವರ್ಷಗಳ ಬಳಿಕ ಹಿಂದೂ ದೇವಾಲಯ ಮರುನಿರ್ಮಾಣ! 

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?