Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪಾಕ್ ನಲ್ಲಿ 64 ವರ್ಷಗಳ ಬಳಿಕ ಹಿಂದೂ ದೇವಾಲಯ ಮರುನಿರ್ಮಾಣ! 
ಪ್ರಮುಖ

ಪಾಕ್ ನಲ್ಲಿ 64 ವರ್ಷಗಳ ಬಳಿಕ ಹಿಂದೂ ದೇವಾಲಯ ಮರುನಿರ್ಮಾಣ! 

Share
0 Min Read
SHARE

newsics.com

ಪಂಜಾಬ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಹಿಂದೂ ದೇವಾಲಯದ ಮರು ನಿರ್ಮಾಣಕ್ಕೆ 10 ಮಿಲಿಯನ್ ಪಾಕಿಸ್ತಾನಿ ರೂಪಾಯಿಗಳನ್ನು ನೀಡಲಾಗಿದೆ.

64 ವರ್ಷಗಳ ನಂತರ ಮೊದಲ ಹಂತದ ಮರು ನಿರ್ಮಾಣ ಕಾಮಗಾರಿ ಇದಾಗಿರಲಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಇವಾಕ್ಯೂ ಟ್ರಸ್ಟ್ ಪ್ರಾಪರ್ಟಿ ಬೋರ್ಡ್ (ಇಟಿಪಿಬಿ), ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ಆರಾಧನಾ ಸ್ಥಳಗಳನ್ನು ನೋಡಿಕೊಳ್ಳುವ ಫೆಡರಲ್ ಸಂಸ್ಥೆಯಾಗಿದ್ದು ಪಂಜಾಬ್‌ನ ರಾವಿ ನದಿಯ ಪಶ್ಚಿಮ ದಂಡೆಯ ನಗರವಾದ ನರೋವಾಲ್‌ನ ಜಫರ್ವಾಲ್ ಪಟ್ಟಣದಲ್ಲಿ ಬಾವೊಲಿ ಸಾಹಿಬ್ ದೇವಾಲಯದ ನಿರ್ಮಾಣವನ್ನು ಪ್ರಾರಂಭಿಸಿದೆ. 1960 ರಲ್ಲಿ ಇಲ್ಲಿ ಆರಾಧನೆಯನ್ನು ನಿಷ್ಕ್ರಿಯಗೊಳಿಸಲಾಗಿತ್ತು ಎಂದು ಮಾಧ್ಯಮವೊಂದು ವರದಿ ಮಾಡಿದೆ.

TAGGED:Reconstruction of Hindu temple after 64 years in Pakistan!
Share This Article
Facebook Twitter Copy Link Print
Previous Article ಮದುವೆ ಸಂಭ್ರಮದಲ್ಲಿ ನಾಗಚೈತನ್ಯ, ಶೋಭಿತಾ
Next Article ಮಗು ಎತ್ತಿಕೊಂಡು ಮುದ್ದಾಡಿದ ಸ್ಯಾಂಡಲ್ವುಡ್ ನಟಿ ಮಿಲನಾ ನಾಗರಾಜ್! ವಿಡಿಯೋ ನೋಡಿ

Popular Posts

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?