Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮದುವೆ, ಮಕ್ಕಳು ಬೇಡ! ಸನ್ಯಾಸತ್ವ ದೀಕ್ಷೆ ಪಡೆದ ಇಬ್ಬರು ಯುವತಿಯರು
ಕರ್ನಾಟಕವೈರಲ್

ಮದುವೆ, ಮಕ್ಕಳು ಬೇಡ! ಸನ್ಯಾಸತ್ವ ದೀಕ್ಷೆ ಪಡೆದ ಇಬ್ಬರು ಯುವತಿಯರು

Share
1 Min Read
SHARE

newsics.com

ದಾವಣಗೆರೆ: ಅಹಿಂಸಾ ಪರಮೋಧರ್ಮವೇ ಬೇಕು ಎಂದು ಮದುವೆಯ ವಯಸ್ಸಲ್ಲಿ ಇಬ್ಬರು ಯುವತಿಯರು ಸನ್ಯಾಸತ್ವ ಸ್ವೀಕಾರ ಮಾಡಿದ್ದಾರೆ. ಜೈನ ದೀಕ್ಷೆ ಪಡೆಯುವ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಅದ್ಧೂರಿ ಸಮಾರಂಭ ಆಯೋಜಿಸಲಾಗಿತ್ತು.

ಮಾನಸಿ ಕುಮಾರಿ, ಭಕ್ತಿ ಕುಮಾರಿ ಈ ಇಬ್ಬರು ಜೈನ ದೀಕ್ಷೆ ಪಡೆಯಲು ನಿರ್ಧಾರ ಮಾಡಿದ್ದಾರೆ. ದಾವಣಗೆರೆಯ ಮಾನಸಿ ಕುಮಾರಿ MA ಸೈಕಾಲಜಿ ಮಾಡಿದ್ರೆ, ಗೋಕಾಕ್‌ನ ಭಕ್ತಿ ಕುಮಾರಿ ಬಿಎ, ಎಲ್ಎಲ್ಬಿ ಮಾಡಿದ್ದಾರೆ. ಸದ್ಯ ಇಬ್ಬರೂ 26 ನೇ ವಯಸ್ಸಿಗೆ ಲೌಕಿಕ ಜೀವನ ತೊರೆದು ಅಲೌಕಿಕ ಜೀವನದ ಕಡೆ ಮುಖ ಮಾಡಿದ್ದಾರೆ.

ನವೆಂಬರ್ 17ಕ್ಕೆ ಜಾರ್ಖಂಡ್ನಲ್ಲಿ ಮಾನಸಿ ಕುಮಾರಿ, ಭಕ್ತಿ ಕುಮಾರಿ ಅವರ ಸನ್ಯಾಸತ್ವ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ. ಪರಮಪೂಜ್ಯ ಆಚಾರ್ಯ ಶ್ರೀ ಮುಕ್ತಿ ಪ್ರಭು ಸುರೀಶ್ವರ್ ಜೀ ಮಹಾರಾಜರ ಹಾಗೂ ಪರಮ ಪೂಜ್ಯ ಸಾಧವಿ ಶ್ರೀ ಪೂರ್ಣಪ್ರಜ್ಞ ಶ್ರೀ ಜಿ ಮಹಾರಾಜ ಸಾಹೇಬ ಸಮ್ಮುಖದಲ್ಲಿ ರುಜುಬಾಲಿಕಾ ತೀರ್ಥಕ್ಷೇತ್ರದಲ್ಲಿ ಜೈನ ಸನ್ಯಾಸತ್ವ ದೀಕ್ಷೆಯನ್ನು ಸ್ವೀಕರಿಸಲಿದ್ದಾರೆ.

Share This Article
Facebook Twitter Copy Link Print
Previous Article ಮಗು ಎತ್ತಿಕೊಂಡು ಮುದ್ದಾಡಿದ ಸ್ಯಾಂಡಲ್ವುಡ್ ನಟಿ ಮಿಲನಾ ನಾಗರಾಜ್! ವಿಡಿಯೋ ನೋಡಿ
Next Article ಗೋವಾ ಬೀಚ್‌ನಲ್ಲಿ ಬಿಕಿನಿ ತೊಟ್ಟು ಪೋಸ್ ಕೊಟ್ಟ ಸಚಿನ್ ತೆಂಡುಲ್ಕರ್ ಪುತ್ರಿ ಸಾರಾ ತೆಂಡುಲ್ಕರ್!

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?