Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಅ.24 ರಂದು ಒಡಿಶಾಕ್ಕೆ ಅಪ್ಪಳಿಸಲಿದೆ ಚಂಡಮಾರುತ; 14 ಎನ್‌ಡಿಆರ್‌ಎಫ್‌ ತಂಡವನ್ನು ನಿಯೋಜಿಸಿದ ಕೇಂದ್ರ
ಪ್ರಮುಖ

ಅ.24 ರಂದು ಒಡಿಶಾಕ್ಕೆ ಅಪ್ಪಳಿಸಲಿದೆ ಚಂಡಮಾರುತ; 14 ಎನ್‌ಡಿಆರ್‌ಎಫ್‌ ತಂಡವನ್ನು ನಿಯೋಜಿಸಿದ ಕೇಂದ್ರ

Share
1 Min Read
SHARE

newsics.com

ಭುವನೇಶ್ವರ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ಗುರುವಾರ ಬಂಗಾಳಕೊಲ್ಲಿ ತೀರದ ಪ್ರದೇಶಗಳಿಗೆ ಡಾನಾ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಪ್ರಕಟಣೆಯಲ್ಲಿ ತಿಳಿಸಿದೆ.

ಪೂರ್ವ ಮಧ್ಯ ಬಂಗಾಳಕೊಲ್ಲಿ ಹಾಗೂ ಅಂಡಮಾನ್ ಸಮುದ್ರದ ಉತ್ತರಕ್ಕೆ ವಾಯುಭಾರ ಕುಸಿತ ಉಂಟಾಗಿದೆ. ಇದು ‍ಪಶ್ಚಿಮ– ವಾಯುವ್ಯ ದಿಕ್ಕಿನೆಡೆಗೆ ಚಲಿಸಿ ಬುಧವಾರದ ವೇಳೆಗೆ ಅದು ಚಂಡಮಾರುತವಾಗಿ ಪರಿವರ್ತನೆಯಾಗಲಿದೆ. ಅಕ್ಟೋಬರ್ 24 ರ ವೇಳೆಗೆ ಇದು ತೀವ್ರ ಚಂಡಮಾರುತವಾಗಿ ತೀವ್ರಗೊಂಡು ಉತ್ತರ ಬಂಗಾಳ ಕೊಲ್ಲಿಯ ತೀರ ಪ್ರದೇಶವನ್ನು ಅಪ್ಪಳಿಸಲಿದೆ.

ವಾಯುವ್ಯ ದಿಕ್ಕಿಗೆ ಚಲಿಸಲಿರುವ ಈ ಚಂಡಮಾರುತ ಗುರುವಾರ ರಾತ್ರಿ ಅಥವಾ ಶುಕ್ರವಾರ ಮುಂಜಾನೆ ಒಡಿಶಾದ ಪುರಿಗೆ (Odisha Puri) ಅಪ್ಪಳಿಸಲಿದೆ. ಈ ವೇಳೆ ಗಾಳಿಯ ವೇಗ ಗಂಟೆಗೆ 100 ರಿಂದ 120 ಕಿಲೋಮೀಟರ್‌ಗಳವರೆಗೆ ಇರುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆಯೊಳಗೆ ದಡ ಸೇರುವಂತೆ ಮೀನುಗಾರರಿಗೆ ಸೂಚಿಸಲಾಗಿದೆ.

TAGGED:Cyclone will hit Odisha on 24th; Center where 14 NDRF teams have been deployed
Share This Article
Facebook Twitter Copy Link Print
Previous Article ಅ. 28ರವರೆಗೂ ಬೆಂಗಳೂರಿನಲ್ಲಿ ಮಳೆಯ ಅಬ್ಬರ; ಯೆಲ್ಲೋ ಅಲರ್ಟ್ ಘೋಷಣೆ
Next Article ಖಾಸಗಿ ಬಸ್‌ ಕಂಪನಿಗಳಿಗೆ ಸಾರಿಗೆ ಇಲಾಖೆ ಎಚ್ಚರಿಕೆ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?