Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪಾಶ್ಚಿಮಾತ್ಯ ದೇಶಗಳಿಗೆ ಮಾತಿನಲ್ಲೇ ತಿವಿದ ಜೈಶಂಕರ್‌
ಪ್ರಮುಖ

ಪಾಶ್ಚಿಮಾತ್ಯ ದೇಶಗಳಿಗೆ ಮಾತಿನಲ್ಲೇ ತಿವಿದ ಜೈಶಂಕರ್‌

Share
1 Min Read
SHARE

newsics.com

ನವದೆಹಲಿ: ಸ್ವಾತಂತ್ರ್ಯದ ನಂತರ ರಷ್ಯಾದೊಂದಿಗಿನ ನಮ್ಮ ಇತಿಹಾಸವನ್ನು ನೋಡಿದರೆ ನಮ್ಮ ಹಿತಾಸಕ್ತಿಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರಲು ರಷ್ಯಾ ಎಂದಿಗೂ ಏನನ್ನೂ ಮಾಡಿಲ್ಲ ಎಂದು ನಾನು ಹೇಳಬಲ್ಲೆ ಅಂತಾ ವಿದೇಶಾಂಗ ಸಚಿವ ಎಸ್‌ ಜೈಶಂಕರ್‌ ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ರಷ್ಯಾಕ್ಕೆ ಹೋಗುತ್ತಿದ್ದಾರೆ. ಇಂದು ರಷ್ಯಾದ ಪರಿಸ್ಥಿತಿಯು ವಿಭಿನ್ನವಾಗಿದೆ ಎಂದು ನಾನು ಭಾವಿಸುತ್ತೇನೆ. ಪಾಶ್ಚಿಮಾತ್ಯ ದೇಶಗಳ ಜೊತೆ ಬಹುತೇಕ ರಷ್ಯಾದ ಸಂಬಂಧ ಮುರಿದು ಬಿದ್ದಿದೆ. ರಷ್ಯಾ ಈಗ ಏಷ್ಯಾದ ದೇಶಗಳತ್ತ ಹೆಚ್ಚು ವಾಲುತ್ತಿದೆ. ಏಷ್ಯಾದ ದೇಶವಾಗಿರುವ ನಾವು ರಾಷ್ಟ್ರೀಯ ಹಿತಾಸಕ್ತಿಯಲ್ಲಿ ನಮಗೆ ಇಂದು ಒಳ್ಳೆಯದಾಗುತ್ತಿದೆ. ರಷ್ಯಾವು ಪ್ರಮುಖ ನೈಸರ್ಗಿಕ ಸಂಪನ್ಮೂಲ ಶಕ್ತಿಯಾಗಿದ್ದು ನಾವು ದೊಡ್ಡ ಗ್ರಾಹಕರಾಗಿದ್ದೇವೆ ಎಂದು ಹೇಳಿದರು.

ಹಿಂದೆ ಪಶ್ಚಿಮದ ರಾಷ್ಟ್ರಗಳು ವಿಶ್ವದಲ್ಲಿ ಪ್ರಾಬಲ್ಯವನ್ನು ಹೊಂದಿದ್ದವು. ಆದರೆ ಕಳೆದ 20-25 ವರ್ಷಗಳಲ್ಲಿ ಪಾಶ್ಚಿಮಾತ್ಯೇತರ ದೇಶಗಳು ವಿಶ್ವಕ್ಕೆ ಕೊಡುಗೆ ನೀಡುತ್ತಿವೆ. ಇದರಿಂದಾಗಿ ಮರು ಸಮತೋಲನ, ಬಹುಧ್ರುವೀಯತೆ ಆರಂಭವಾಗಿದೆ ಎಂದರು.

ಸ್ವಲ್ಪ ಮಟ್ಟಿಗೆ ಸಾಮಾನ್ಯ ಪಾಶ್ಚಾತ್ಯ ದೇಶಗಳಿಗೆ ಸಮಸ್ಯೆ ಇದೆ ಎಂದು ನಾನು ಭಾವಿಸುತ್ತೇನೆ 1945 ರ ಮೊದಲು ಮತ್ತು ನಂತರದ ವಿಶ್ವ ಕ್ರಮವು ಪಾಶ್ಚಾತ್ಯವಾಗಿತ್ತು. ಹಿಂದೆ ನೀವು ಮೇಲಕ್ಕೆ ನೋಡುತ್ತಿದ್ದಾಗ ನಾನು ಕೆಳಗೆ ನೋಡುತ್ತಿದ್ದೆ. ಆದರೆ ಇನ್ನು ಮುಂದೆ ಹಾಗೆ ಇರುವುದಿಲ್ಲ. ಭಾರತ, ಚೀನಾದಂತಹ ದೊಡ್ಡ ರಾಷ್ಟ್ರಗಳು ತಮ್ಮದೇ ನಿಲುವುಗಳನ್ನು ತಗೆದುಕೊಳ್ಳುತ್ತದೆ. ಹೀಗಾಗಿ ಪಶ್ಚಿಮದ ದೇಶಗಳಿಗೆ ಹೊಂದಿಕೊಳ್ಳುವುದು ಅಷ್ಟು ಸುಲಭವಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

TAGGED:Jaishankar fed the western countries by word of mouth
Share This Article
Facebook Twitter Copy Link Print
Previous Article ಜೀವಭಯದಿಂದ ಇರಾನ್‌ಗೆ ಪಲಾಯನ ಮಾಡಿದ ಹಿಜ್ಬುಲ್ಲಾ ಲೀಡರ್
Next Article ನಿಂತುಕೊಂಡೇ ನೀರು ಕುಡಿಯುತ್ತೀರಾ? ಹಾಗಾದ್ರೆ ಎಚ್ಚರವಹಿಸಿ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?