Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಲವ್ ಸ್ಟೋರಿ ಶುರು ಮಾಡಿದ್ರೆ ಮೆಟ್ಟು ತೆಗೆದುಕೊಂಡು ಹೊಡೆಯುತ್ತೇನೆ: ಚೈತ್ರಾ ಕುಂದಾಪುರ ವಾರ್ನಿಂಗ್
ಪ್ರಮುಖಮನರಂಜನೆ

ಲವ್ ಸ್ಟೋರಿ ಶುರು ಮಾಡಿದ್ರೆ ಮೆಟ್ಟು ತೆಗೆದುಕೊಂಡು ಹೊಡೆಯುತ್ತೇನೆ: ಚೈತ್ರಾ ಕುಂದಾಪುರ ವಾರ್ನಿಂಗ್

Share
1 Min Read
SHARE

newsics.com

ಬಿಗ್ ಬಾಸ್ ಮನೆಯಲ್ಲಿ ಈ ಬಾರಿಯೂ ಕೆಲ ಲವ್ ಸ್ಟೋರಿಗಳು ಸದ್ದು ಮಾಡುತ್ತಿವೆ. ಈ ಮಧ್ಯೆ ಚೈತ್ರಾ ಕುಂದಾಪುರ ಸಹ ಸ್ಪರ್ಧಿಗಳ ಮೇಲೆ ಗರಂ ಆಗಿದ್ದಾರೆ.

ಹೌದು, ಲವ್ ಸ್ಟೋರಿ ಶುರು ಮಾಡಿದ್ರೆ, ಬೇರೆ ಅವರೊಂದಿಗೆ ಸಂಬಂಧ ಕಟ್ಟಿದ್ರೆ ಮೆಟ್ಟು ತೆಗೆದುಕೊಂಡು ಬಾರಿಸುತ್ತೇನೆ ಎಂದು ಚೈತ್ರಾ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

ಬಿಗ್ ಬಾಸ್ ಮನೆಯ ಬೆಡ್ ರೂಮ್ ಏರಿಯಾದಲ್ಲಿ ಚೈತ್ರಾ ಕುಂದಾಪುರ, ಹಂಸ ಮತ್ತು ಮಾನಸಾ ಇದ್ದರು. ಈ ವೇಳೆ, ಬಿಗ್ ಬಾಸ್ ಮನೆಯಲ್ಲಿ ಹುಟ್ಟಿಕೊಳ್ಳುವ ಲವ್ ಸ್ಟೋರಿಗಳ ಬಗ್ಗೆ ಚರ್ಚೆ ಶುರುವಾಯಿತು. ಆಗ ತ್ರಿವಿಕ್ರಮ್ ಮತ್ತು ರಂಜಿತ್ ಜೊತೆ ಲವ್ ಸ್ಟೋರಿ ಇದೆ ಎಂದು ಹಂಸ ಕುರಿತು ಸುರೇಶ್ ನೀಡಿರುವ ಹೇಳಿಕೆ ಬಗ್ಗೆ ಬೇಸರ ವ್ಯಕ್ತಪಡಿಸಿದರು.

ಆಗ ಮಾತಿನ ಮಧ್ಯೆ ಚೈತ್ರಾ, ನನ್ನ ವಿಚಾರದಲ್ಲಿ ಲವ್ ಸ್ಟೋರಿ ಶುರು ಮಾಡಿದರೆ, ಮೆಟ್ಟು ತಗೊಂಡು ಬಾರಿಸುತ್ತೇನೆ. ಹೊರಗೆ ಹೋದರೂ ತೊಂದರೆ ಇಲ್ಲ. ನಾನು ಮದುವೆ ಫಿಕ್ಸ್ ಮಾಡಿಕೊಂಡು ಇಲ್ಲಿಗೆ ಬಂದಿದ್ದೇನೆ. ನನಗೆ ಯಾರ ಹತ್ತಿರವೂ ಸಂಬಂಧ ಕಟ್ಟಬೇಡಿ ಅಂತ ನಾನು ಮೊದಲೇ ಹೇಳಿದ್ದೇನೆ ಎಂದು ಖಡಕ್ ಆಗಿ ಮಾತನಾಡಿದ್ದಾರೆ. ಈ ಮೂಲಕ ತಮಗೆ ಮದುವೆ ಫಿಕ್ಸ್ ಆಗಿರುವ ಬಗ್ಗೆ ಚೈತ್ರಾ ತಿಳಿಸಿದ್ದಾರೆ.

TAGGED:I will step on you and hit you: Chaitra Kundapur warningIf you start a love story
Share This Article
Facebook Twitter Copy Link Print
Previous Article ಚನ್ನಪಟ್ಟಣ ಉಪಚುನಾವಣೆ: ಕಣದಿಂದ ನಿಖಿಲ್ ಹಿಂದಕ್ಕೆ!
Next Article ಮಹಿಳೆಯರು ಯಾವ ವಯಸ್ಸಲ್ಲಿ ಅಪ್ಸರೆಯರಂತೆ ಕಾಣಿಸ್ತಾರೆ?

Popular Posts

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?