Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬೇಲ್ ಸಿಗ್ತಿಲ್ಲ, ಬೆನ್ನುನೋವು ಬಿಡ್ತಿಲ್ಲ! ಟೆನ್ಶನ್‌ ಆದ ಗಂಡನನ್ನು ನೋಡಲು ಓಡೋಡಿ ಬಂದ ವಿಜಯಲಕ್ಷ್ಮಿ!
ಪ್ರಮುಖಮನರಂಜನೆ

ಬೇಲ್ ಸಿಗ್ತಿಲ್ಲ, ಬೆನ್ನುನೋವು ಬಿಡ್ತಿಲ್ಲ! ಟೆನ್ಶನ್‌ ಆದ ಗಂಡನನ್ನು ನೋಡಲು ಓಡೋಡಿ ಬಂದ ವಿಜಯಲಕ್ಷ್ಮಿ!

Share
1 Min Read
SHARE

newsics.com

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದಾರೆ. ಬೇಲ್ ಸಿಗ್ತಿಲ್ಲ ಅನ್ನೋ ಟೆನ್ಷನ್ ಒಂದೆಡೆಯಾದ್ರೆ, ಮತ್ತೊಂದಡೆ ಬೆನ್ನು ನೋವು ದಾಸನನ್ನು ಕಾಡ್ತಿದೆ. ಸದ್ಯ ಜೈಲಿನಲ್ಲಿ ಬಂಧಿಯಾಗಿ, ನೋವಲ್ಲಿ ನರಳುತ್ತಿರುವ ಪತಿ ದರ್ಶನ್ ನೋಡಲು ವಿಜಯಲಕ್ಷ್ಮಿ ಬಳ್ಳಾರಿ ಜೈಲಿಗೆ ಭೇಟಿ ನೀಡಿದ್ದಾರೆ.

ಹೌದು, ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ನೋಡಲು 10ನೇ ಬಾರಿ ಬಳ್ಳಾರಿ ಜೈಲಿಗೆ ಪತ್ನಿ ವಿಜಯಲಕ್ಷ್ಮಿ ಭೇಟಿ ನೀಡಿದ್ದಾರೆ.

ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್‌ರನ್ನು ನೋಡಲು ಆರೋಗ್ಯ ವಿಚಾರಿಸಲು ಪತ್ನಿ ವಿಜಯಲಕ್ಷ್ಮಿ ಮತ್ತು ಸಂಬಂಧಿ ಸುಶಾಂತ್ ನಾಯ್ಡು ಜೈಲಿಗೆ ಭೇಟಿ ಕೊಟ್ಟಿದ್ದಾರೆ. ಈ ವೇಳೆ, ಬ್ಯಾಗ್‌ನಲ್ಲಿ ದರ್ಶನ್‌ಗೆ ಅಗತ್ಯವಿರುವ ಬಟ್ಟೆ, ತಿಂಡಿ ತಿನಿಸುಗಳನ್ನು ತಂದಿದ್ದಾರೆ. ಬಳಿಕ ದರ್ಶನ್‌ಗೆ ಸ್ಕ್ಯಾನಿಂಗ್‌ ಮಾಡಿಸುವ ಕುರಿತು ಮತ್ತು ಕಾನೂನು ಸಮರದ ಕುರಿತು ಚರ್ಚಿಸಿದ್ದಾರೆ.

ಇನ್ನೂ ಜೂನ್ 11ರಂದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅರೆಸ್ಟ್ ಆಗಿದ್ದರು.

TAGGED:back pain won't go away! Vijayalakshmi ran to see her tensed husband!Can't get bail
Share This Article
Facebook Twitter Copy Link Print
Previous Article ‘ಪುಷ್ಪ 2’ ಸಿನಿಮಾದಲ್ಲಿ ಐಟಂ ಡ್ಯಾನ್ಸ್‌ ಮಾಡ್ತಾರಾ ಶ್ರದ್ಧಾ ಕಪೂರ್..?
Next Article ಬ್ರಿಕ್ಸ್‌ ಶೃಂಗಸಭೆ ಹಿನ್ನೆಲೆ ಮೋದಿ-ಪುಟಿನ್‌ ಭೇಟಿ; ಯುದ್ಧದ ಕುರಿತು ಮಾತುಕತೆ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?