Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬ್ರಿಕ್ಸ್‌ ಶೃಂಗಸಭೆ ಹಿನ್ನೆಲೆ ಮೋದಿ-ಪುಟಿನ್‌ ಭೇಟಿ; ಯುದ್ಧದ ಕುರಿತು ಮಾತುಕತೆ
ಪ್ರಮುಖವಿದೇಶ

ಬ್ರಿಕ್ಸ್‌ ಶೃಂಗಸಭೆ ಹಿನ್ನೆಲೆ ಮೋದಿ-ಪುಟಿನ್‌ ಭೇಟಿ; ಯುದ್ಧದ ಕುರಿತು ಮಾತುಕತೆ

Share
1 Min Read
SHARE

newsics.com

ಮಾಸ್ಕೋ: ಸಂಘರ್ಷಗಳಿಗೆ ಶಾಂತಿಯುತ ಪರಿಹಾರಕ್ಕೆ ನಾವಿದ್ದೇವೆ ಎಂದು ಉಕ್ರೇನ್‌ ಮೇಲಿನ ರಷ್ಯಾ ಯುದ್ಧದ ಕುರಿತು ಪ್ರಧಾನಿ ನರೇಂದ್ರ ಮೋದಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಜೊತೆ ಮಾತುಕತೆ ನಡೆಸಿದರು.

ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಮೋದಿ ಅವರು ಪುಟಿನ್ ಅವರನ್ನು ಭೇಟಿಯಾದರು. ಉಭಯ ನಾಯಕರು ಪರಸ್ಪರ ಆಲಿಂಗಿಸಿಕೊಂಡರು. ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾ (ಬ್ರಿಕ್ಸ್) ಒಳಗೊಂಡಿರುವ ದೇಶಗಳ ಅನೌಪಚಾರಿಕ ಗುಂಪಿನ ಶೃಂಗಸಭೆಯು ರಷ್ಯಾದ ಕಜಾನ್‌ನಲ್ಲಿ ನಡೆಯುತ್ತಿದೆ.

ನಾವು ರಷ್ಯಾ-ಉಕ್ರೇನ್ ಸಮಸ್ಯೆ ವಿಚಾರವಾಗಿ ಎಲ್ಲಾ ಕಡೆ ಸಂಪರ್ಕದಲ್ಲಿದ್ದೇವೆ. ಎಲ್ಲಾ ಸಂಘರ್ಷಗಳನ್ನು ಮಾತುಕತೆಯಿಂದ ಪರಿಹರಿಸಬಹುದು ಎಂಬುದು ನಮ್ಮ ನಿಲುವು. ಸಂಘರ್ಷಗಳಿಗೆ ಶಾಂತಿಯುತ ಪರಿಹಾರಗಳು ಇರಬೇಕು ಎಂದು ನಾವು ನಂಬುತ್ತೇವೆ. ಶಾಂತಿಯನ್ನು ತರುವುದಕ್ಕೆ ಸಹಾಯ ಮಾಡಲು ಭಾರತ ಯಾವಾಗಲೂ ಸಿದ್ಧವಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಂಡಿರುವ ಪ್ರಧಾನಿ ಮೋದಿ ಅವರ ಎರಡನೇ ರಷ್ಯಾ ಭೇಟಿಯಾಗಿದೆ. ಅವರು 22 ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲು ಜುಲೈನಲ್ಲಿ ಮಾಸ್ಕೋಗೆ ಹೋಗಿದ್ದರು. ಅಲ್ಲಿ ಪುಟಿನ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದ್ದರು. ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ಟಲ್ ಅನ್ನು ಮೋದಿ ಪಡೆದಿದ್ದರು.

TAGGED:BRICS Summit background Modi-Putin meeting; Talk about war
Share This Article
Facebook Twitter Copy Link Print
Previous Article ಬೇಲ್ ಸಿಗ್ತಿಲ್ಲ, ಬೆನ್ನುನೋವು ಬಿಡ್ತಿಲ್ಲ! ಟೆನ್ಶನ್‌ ಆದ ಗಂಡನನ್ನು ನೋಡಲು ಓಡೋಡಿ ಬಂದ ವಿಜಯಲಕ್ಷ್ಮಿ!
Next Article ರೊಮ್ಯಾಂಟಿಕ್ ಮೂಡ್‌ಗೆ ಜಾರಿದ ನಿವೇದಿತಾ ಗೌಡ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?