Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಲ್ಲಿ ಭಾರೀ‌ ಮಳೆ, ಕಟ್ಟಡ ಕುಸಿತ: ಐವರ ಸಾವು? ಮೂವರ ಶವ ಹೊರಕ್ಕೆ, ಅವಶೇಷಗಳಡಿ 17ಕ್ಕೂ ಹೆಚ್ಚು ಕಾರ್ಮಿಕರು
ಕರ್ನಾಟಕಪ್ರಮುಖ

ಬೆಂಗಳೂರಲ್ಲಿ ಭಾರೀ‌ ಮಳೆ, ಕಟ್ಟಡ ಕುಸಿತ: ಐವರ ಸಾವು? ಮೂವರ ಶವ ಹೊರಕ್ಕೆ, ಅವಶೇಷಗಳಡಿ 17ಕ್ಕೂ ಹೆಚ್ಚು ಕಾರ್ಮಿಕರು

Share
1 Min Read
SHARE

newsics.com

ಬೆಂಗಳೂರು: ನಗರದಲ್ಲಿ ಮಳೆ ಬಿಟ್ಟೂಬಿಡದೆ ರಾದ್ದಾಂತ ಸೃಷ್ಟಿಸುತ್ತಿದ್ದರೆ, ಕಮ್ಮನಹಳ್ಳಿ ಬಳಿಯ ಬಾಬುಸಾ ಪಾಳ್ಯದಲ್ಲಿ (ಬಾಬುಸಾಹೇಬ್‌ ಪಾಳ್ಯ) ನಿರ್ಮಾಣ ಹಂತದ ಕಟ್ಟಡ ಕುಸಿದಿದ್ದು, ಐವರು ಅಸುನೀಗಿದ್ದಾರೆ ಎನ್ನಲಾಗಿದೆ. ಈವರೆಗೆ ಮೂವರ ಶವ ಹೊರತೆಗೆಯಲಾಗಿದೆ.

ಕಟ್ಟಡದ ಅವಶೇಷಗಳಿಡಿ 17ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿಕೊಂಡಿದ್ದಾರೆ ಎನ್ನಲಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ.

ಹೆಣ್ಣೂರು ಸಮೀಪ‌ ಇರುವ ಬಾಬುಸಾಬ್ ಪಾಳ್ಯದಲ್ಲಿ ಈ ಘಟನೆ ನಡೆದಿದೆ.

ಕಟ್ಟಡ ಕಾಮಗಾರಿಯ ವೇಳೆಗೆ 17 ಜನಕ್ಕೂ ಹೆಚ್ಚು ಕೂಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಪರಿಹಾರ ಕಾರ್ಯಾಚರಣೆ ತಂಡ ಭೇಟಿ ನೀಡಿ ಅವಶೇಷಗಳನ್ನು ತೆಗೆಯುವ ಕೆಲಸ ನಡೆಯುತ್ತಿದೆ. ನಾಲ್ಕು ಅಗ್ನಿಶಾಮಕ ಸ್ಟೇಷನ್‌ಗಳಿಂದ ರಕ್ಷಣಾ ಕಾರ್ಯಕ್ಕೆ ಸಿಬ್ಬಂದಿ ರವಾನಿಸಲಾಗಿದೆ.

ಆರು ಅಂತಸ್ತಿನ ನಿರ್ಮಾಣ ಹಂತದ ಅಪಾರ್ಮೆಂಟ್ ಕಟ್ಟಡದ ನಿರ್ಮಾಣ ಕೆಲಸ ನಡೆಯುತ್ತಿತ್ತು. ಬಹುತೇಕ ಕಟ್ಟಡ ನಿರ್ಮಾಣ ಮಾಡಿ, ಪೇಂಟಿಂಗ್‌ ಕೆಲಸ ನಡೆಯುತ್ತಿತ್ತು ಎಂದು ವರದಿಯಾಗಿದೆ.

ಕಟ್ಟಡ ಕುಸಿತದ ವೇಳೆ ಬಚಾವ್‌ ಆಗಿ ಬಂದ ಕಾರ್ಮಿಕ ಕಣ್ಣೀರಿಡುತ್ತಿರುವ ವಿಡಿಯೋ ಕೂಡ ವೈರಲ್‌ ಆಗಿದೆ. ಘಟನೆ ಭೀಕರತೆಯನ್ನು ಗಾಯಾಳು ವ್ಯಕ್ತಿ ಬಿಚ್ಚಿಟ್ಟಿದ್ದಾರೆ. ಘಟನೆ ವೇಳೆ ತಲೆಗೆ ಪೆಟ್ಟು ಬಿದ್ದಿದೆ. ರಕ್ತ ಸಿಕ್ತವಾಗಿಯೇ ಆ ಸ್ಥಳದಿಂದ ಹೊರಬಂದಿದ್ದಾನೆ.

TAGGED:building collapse: Five dead? Three bodies were found outsideHeavy rain in Bangalore
Share This Article
Facebook Twitter Copy Link Print
Previous Article ರೊಮ್ಯಾಂಟಿಕ್ ಮೂಡ್‌ಗೆ ಜಾರಿದ ನಿವೇದಿತಾ ಗೌಡ
Next Article ನಟ ದರ್ಶನ್‌ಗೆ ಆಪರೇಷನ್: ಇಂದೂ ಸಿಗಲಿಲ್ಲ ಜಾಮೀನು, ಕೋರ್ಟ್ ಹೇಳಿದ್ದೇನು?

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?