Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > 5 ವರ್ಷಗಳ ಬಳಿಕ ಮೋದಿ- ಜಿನ್ ಪಿಂಗ್ ಮಾತುಕತೆ..!
ಪ್ರಮುಖವಿದೇಶ

5 ವರ್ಷಗಳ ಬಳಿಕ ಮೋದಿ- ಜಿನ್ ಪಿಂಗ್ ಮಾತುಕತೆ..!

Share
1 Min Read
SHARE

newsics.com

ಮಾಸ್ಕೋ: ಸುಮಾರು 5 ವರ್ಷಗಳ ಬಳಿಕ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಷಿ ಜಿನ್‌ಪಿಂಗ್‌ ಮಧ್ಯೆ ದ್ವಿಪಕ್ಷೀಯ ಸಭೆ ನಡೆಯಲಿದೆ.

ರಷ್ಯಾದ ಕಜಾನ್‌ನಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯ ಭಾಗವಾಗಿ ಇಬ್ಬರು ನಾಯಕರ ಮಧ್ಯೆ ಮಹತ್ವದ ಮಾತುಕತೆ ನಡೆಯಲಿದೆ. ಐದು ವರ್ಷಗಳ ಬಳಿಕ ಉಭಯ ನಾಯಕರ ನಡುವಿನ ಮೊದಲ ಔಪಚಾರಿಕ ಭೇಟಿ ಇದಾಗಿದೆ.

ಪ್ರಧಾನಿ ಮೋದಿ ಮತ್ತು ಜಿನ್‌ಪಿಂಗ್ ನಡುವೆ ನಡೆಯಲಿರುವ ಸಭೆಯ ಕುರಿತು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಮಾಹಿತಿ ನೀಡಿದ್ದಾರೆ. ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ದ್ವಿಪಕ್ಷೀಯ ಸಭೆ ನಡೆಯಲಿದೆ ಎಂದು ತಿಳಿಸಿದ್ದಾರೆ.

2020 ರಲ್ಲಿ ನಡೆದ ಗಲ್ವಾನ್ ಘರ್ಷಣೆಯ ಬಳಿಕ ಭಾರತ ಹಾಗೂ ಚೀನಾ ಮಧ್ಯೆ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಸತತ 4 ವರ್ಷಗಳಿಂದ ಭಾರತ ಮತ್ತು ಚೀನಾ ಜೊತೆಗಿನ ಮಾತುಕತೆ ಯಶಸ್ವಿಯಾಗಿದೆ. ಶಾಂತಿ ನೆಲೆಸದಿದ್ದರೆ ಚೀನಾ ಜೊತೆಗೆ ಶಾಂತಿ ಮಾತುಕತೆ ಸಾಧ್ಯವಿಲ್ಲ ಎಂದು ಭಾರತ ಹೇಳಿತ್ತು.

TAGGED:Modi-Jin Ping talks after 5 years..!
Share This Article
Facebook Twitter Copy Link Print
Previous Article ರಾಜ್ಯದಲ್ಲಿ ವರುಣನ ಆರ್ಭಟ – 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Next Article ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇಂದೂ ಭಾರೀ ಮಳೆ ಸಾಧ್ಯತೆ, ಕಟ್ಟಡ ಕುಸಿತದಲ್ಲಿ ಮೃತರ ಸಂಖ್ಯೆ ಐದಕ್ಕೇರಿಕೆ

Popular Posts

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

You Might Also Like

ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?