Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಉದ್ಯಮಿ ಜಯ ಶೆಟ್ಟಿ ಕೊಲೆ ಕೇಸ್; ಗ್ಯಾಂಗ್‌ಸ್ಟರ್‌ ಚೋಟಾ ರಾಜನ್‌ಗೆ ಜಾಮೀನು
ಪ್ರಮುಖ

ಉದ್ಯಮಿ ಜಯ ಶೆಟ್ಟಿ ಕೊಲೆ ಕೇಸ್; ಗ್ಯಾಂಗ್‌ಸ್ಟರ್‌ ಚೋಟಾ ರಾಜನ್‌ಗೆ ಜಾಮೀನು

Share
1 Min Read
SHARE

newsics.com

ಮುಂಬೈ: ಹೋಟೆಲ್ ಉದ್ಯಮಿ ಜಯ್ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಗ್ಯಾಂಗ್ ಸ್ಟರ್ ಛೋಟಾ ರಾಜನ್ ಗೆ ಜಾಮೀನು ಮಂಜೂರು ಮಾಡಲಾಗಿದೆ.

ಹೌದು, ಜಯ ಶೆಟ್ಟಿ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಗ್ಯಾಂಗ್‌ಸ್ಟ‌ರ್ ಚೋಟಾ ರಾಜನ್‌ಗೆ ಬಾಂಬೆ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿ ರೇವತಿ ಮೋಹಿತೆ ದೆರೆ ಹಾಗೂ ನ್ಯಾ. ಪೃಥ್ವಿರಾಜ್‌ ಚವಾಣ್‌ ಅವರಿದ್ದ ವಿಭಾಗೀಯ ಪೀಠ ₹ 1 ಲಕ್ಷ ಬಾಂಡ್ ಮೇಲೆ ಜಾಮೀನು ನೀಡಿದೆ.

2001ರಲ್ಲಿ ಉದ್ಯಮಿ ಜಯ್ಶೆಟ್ಟಿ ಕೊಲೆಯಾಗಿತ್ತು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲವು ಕಳೆದ ಮೇ 30ರಂದು ಛೋಟಾ ರಾಜನ್ಗೆ ಜೀವಾವಧಿ ಶಿಕ್ಷೆ ಘೋಷಿಸಿತ್ತು. ಸದ್ಯ ಛೋಟಾ ರಾಜನ್ ಗೆ ಜಾಮೀನು ಮಂಜೂರು ಮಾಡಲಾಗಿದೆ. ಆದರೆ, ಛೋಟಾ ರಾಜನ್ ಜೈಲಿನಿಂದ ಹೊರ ಬರಲು ಸಾಧ್ಯವಿಲ್ಲ. ಏಕೆಂದರೆ ಉಳಿದ ಪ್ರಕರಣಗಳಲ್ಲೂ ಆತ ಜೈಲು ಶಿಕ್ಷೆ ಅನುಭವಿಸುತ್ತಿದ್ದಾನೆ. ತಿಹಾರ್ ಜೈಲಿನಲ್ಲಿರುವ ಛೋಟಾ ರಾಜನ್ ಖ್ಯಾತ ಪತ್ರಕರ್ತ ಜೇ ಡೇ ಅವರ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿದ್ದಾನೆ.

TAGGED:Businessman Jaya Shetty murder case; Bail for gangster Chhota Rajan
Share This Article
Facebook Twitter Copy Link Print
Previous Article ‘ಕಮಲ’ ಬಿಟ್ಟು *ಕೈ’ ಹಿಡಿದ ಸೈನಿಕ; ಸಿಎಂ, ಡಿಸಿಎಂ ಸಮ್ಮುಖದಲ್ಲಿ ಸಿಪಿವೈ ಕಾಂಗ್ರೆಸ್ ಸೇರ್ಪಡೆ
Next Article ಬೆಂಗಳೂರು ಕಟ್ಟಡ ಕುಸಿತ  ಕೇಸ್: ಮಾಲೀಕ ಮುನಿರಾಜು ರೆಡ್ಡಿ ವಿರುದ್ಧ FIR

Popular Posts

Dakshina Kannada Baby Died ದಕ್ಷಿಣ ಕನ್ನಡದಲ್ಲಿ ಭೀಕರ ದುರಂತ: ಶಾಲಾ ಬಸ್ ಮೇಲೆ ಮರ ಬಿದ್ದು 5 ವರ್ಷದ ಬಾಲಕಿ ಸಾವು

1 Min Read

C M Vijay Last Film Jananayagan Release ಬೆಂಗಳೂರಿನಲ್ಲೂ ‘ಜನ ನಾಯಕನ್’ ಜ್ವರ: ವಿಜಯ್ ಅವರ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

You Might Also Like

ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?