Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಭಾಸ್ ಹುಟ್ಟುಹಬ್ಬದಂದೇ ‘ದಿ ರಾಜಾ ಸಾಬ್’ ಚಿತ್ರದ ಪೋಸ್ಟರ್ ಔಟ್
ಪ್ರಮುಖಮನರಂಜನೆ

ಪ್ರಭಾಸ್ ಹುಟ್ಟುಹಬ್ಬದಂದೇ ‘ದಿ ರಾಜಾ ಸಾಬ್’ ಚಿತ್ರದ ಪೋಸ್ಟರ್ ಔಟ್

Share
1 Min Read
SHARE

newsics.com

ಇಂದು ಟಾಲಿವುಡ್‌ ನಟ ಪ್ರಭಾಸ್‌ ಬರ್ತ್‌‌ಡೇ ಸಂಭ್ರಮದಲ್ಲಿದ್ದಾರೆ. ಹೀಗಾಗಿ ನಟನ ಹುಟ್ಟುಹಬ್ಬದಂದೇ ಫ್ಯಾನ್ಸ್‌ಗೆ ‘ದಿ ರಾಜಾ ಸಾಬ್’
ಚಿತ್ರತಂಡ ಸರ್ಪ್ರೈಸ್ ಕೊಟ್ಟಿದೆ. ಇದರಲ್ಲಿ ಪ್ರಭಾಸ್ ಎಂದೂ ಕಾಣಿಸಿಕೊಂಡಿರದ ಡಿಫರೆಂಟ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.

ಹೌದು,‘ದಿ ರಾಜಾ ಸಾಬ್’ ಚಿತ್ರದ ಪೋಸ್ಟರ್ ರಿಲೀಸ್ ಆಗಿದೆ. ಸಿಗಾರ್ ಬಾಯಲ್ಲಿ ಇಟ್ಟುಕೊಂಡು ರಾಯಲ್ ಆಗಿ ಪ್ರಭಾಸ್ ಪೋಸ್ ಕೊಟ್ಟಿದ್ದಾರೆ. ಉದ್ದನೆಯ ಕೂದಲು, ಹಾಗೆಯೇ ಕಪ್ಪು ಕುರ್ತಾ ಮತ್ತು ಪೈಜಾಮದಲ್ಲಿ ರಗಡ್‌ ಆಗಿ ಕಂಡಿದ್ದಾರೆ. ಇನ್ನು ‘ದಿ ರಾಜಾಸಾಬ್’ ಚಿತ್ರ ಮುಂದಿನ ವರ್ಷ ಏಪ್ರಿಲ್ 10ಕ್ಕೆ ತೆರೆಗೆ ಬರಲಿದೆ.

ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರ್‌ ಅಡಿಯಲ್ಲಿ ‘ದಿ ರಾಜಾಸಾಬ್’ ಚಿತ್ರ ನಿರ್ಮಾಣವಾಗುತ್ತಿದೆ. ಮಾಳವಿಕಾ ಮೋಹನನ್, ನಿಧಿ ಅಗರ್‌ವಾಲ್ ಚಿತ್ರದಲ್ಲಿ ನಾಯಕಿಯರಾಗಿ ನಟಿಸಿದ್ದಾರೆ. ಸಂಜಯ್ ದತ್, ಅನುಪಮ್ ಖೇರ್ ರೀತಿಯ ಬಾಲಿವುಡ್ ಕಲಾವಿದರು ಚಿತ್ರದಲ್ಲಿದ್ದಾರೆ. ಕಾರ್ತಿಕ್ ಪಳನಿ ಛಾಯಾಗ್ರಹಣ, ತಮನ್ ಸಂಗೀತ ಚಿತ್ರಕ್ಕಿದೆ. ನಟನ ಖಡಕ್ ಲುಕ್‌ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

TAGGED:The poster of 'The Raja Saab' is out on Prabhas' birthday
Share This Article
Facebook Twitter Copy Link Print
Previous Article ಕಾಯಿಲೆಗಳು ಬರ್ತಿರೋದೇ ನೀವು ಬಳಸುವ ಟವೆಲ್‌ನಿಂದ! ಈ ರೀತಿ ವಾಶ್ ಮಾಡಿ…
Next Article ಬೆಂಗಳೂರು ಕಟ್ಟಡ ಕುಸಿತ; ಸಾವಿನ ಸಂಖ್ಯೆ 8ಕ್ಕೆ ಏರಿಕೆ, ಮಾಲೀಕ ಅಂದರ್

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?