Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸಲ್ಮಾನ್ ಖಾನ್‌ಗೆ ಮದುವೆ ಪ್ರಪೋಸಲ್ ಇಟ್ಟ ಬಿಗ್ ಬಾಸ್ ಸ್ಪರ್ಧಿ
ದೇಶಮನರಂಜನೆವೈರಲ್

ಸಲ್ಮಾನ್ ಖಾನ್‌ಗೆ ಮದುವೆ ಪ್ರಪೋಸಲ್ ಇಟ್ಟ ಬಿಗ್ ಬಾಸ್ ಸ್ಪರ್ಧಿ

Share
1 Min Read
SHARE

newsics.com

ಮುಂಬೈ : ಜನಪ್ರಿಯ ನಟಿ ಚಾಹತ್ ಪಾಂಡೆ ಅವರು ಬಿಗ್ ಬಾಸ್ ಹಿಂದಿ 18ರಲ್ಲಿ (Bigg Boss Hinid 18) ಸ್ಪರ್ಧಿಯಾಗಿ ಕಾಣಿಸಿಕೊಳ್ತಿದ್ದಾರೆ.

ಇತ್ತೀಚಿನ ವೀಕೆಂಡ್ ಸಂಚಿಕೆಯಲ್ಲಿ ಸಲ್ಮಾನ್ ಖಾನ್ ಅವರು ನಿಮಗೆ ಯಾವ ರೀತಿಯ ಹುಡುಗ ಬೇಕು ಎಂದು ಚಾಹತ್‌ರನ್ನು ಪ್ರಶ್ನಿಸಿದರು. ಅದಕ್ಕೆ, ಸ್ಪರ್ಧಿ ಕರಣ್ ವೀರ್ ಮೆಹ್ತಾ ರೀತಿ ಜಿಮ್‌ಗೆ ಹೋಗಿ ತಮ್ಮ ಆರೋಗ್ಯ ಕಾಪಾಡಿಕೊಳ್ಳುವವರು, ಅವಿನಾಶ್ ಹಾಗೆ ಡ್ಯಾನ್ಸ್ ಮಾಡುವವರು, ವಿವಿನ್ ತರ ಹೇರ್ ಸ್ಟೈಲ್ ಇರುವವರು ಬೇಕು ಎಂದಿದ್ದಾರೆ.

ಸರ್ ನೀವೇ ನನ್ನಾ ಮದುವೆ ಮಾಡಿಕೊಳ್ಳಿ ಎಂದು ಸಲ್ಮಾನ್‌ಗೆ ಚಾಹತ್ ಹೇಳಿದ್ದಾರೆ. ಅದಕ್ಕೆ ನೀವು ಹೇಳಿದ ಯಾವುದೇ ಗುಣಗಳು ನನ್ನಲ್ಲಿ ಇಲ್ಲ ಎಂದು ನಟ ಪ್ರತಿಯುತ್ತರ ನೀಡಿದ್ದಾರೆ. ಈ ಮೂಲಕ ಚಾಹತ್ ಮದುವೆ ಪ್ರಪೋಸಲ್‌ಗೆ ನಟ ಬ್ರೇಕ್ ಹಾಕಿದ್ದಾರೆ.

https://www.instagram.com/reel/DBYdg0YICR9/?igsh=MWM4bXN0ZXB3cnM0bg==

Share This Article
Facebook Twitter Copy Link Print
Previous Article ಭಾರೀ ಮಳೆಗೆ ಮನೆ ಗೋಡೆ ಕುಸಿದು ಮಹಿಳೆ ಸಾವು
Next Article ನಾಲಿಗೆಯ ಮೇಲೆ ಲವರ್‌ ಹೆಸರನ್ನು ಹಚ್ಚೆ ಹಾಕಿಸಿಕೊಂಡ ಯುವಕ! ವಿಡಿಯೋ ನೋಡಿ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?