Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಾಜಿ ಪ್ರಧಾನಿ ದೇವೇಗೌಡ ಪತ್ನಿ ಚೆನ್ನಮ್ಮ ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಕರ್ನಾಟಕಪ್ರಮುಖ

ಮಾಜಿ ಪ್ರಧಾನಿ ದೇವೇಗೌಡ ಪತ್ನಿ ಚೆನ್ನಮ್ಮ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Share
1 Min Read
SHARE

newsics.com

ಬೆಂಗಳೂರು: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಆರೋಗ್ಯದಲ್ಲಿ ತೀವ್ರ ಉಸಿರಾಟದ ತೊಂದರೆ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲೆ ಚಿಕಿತ್ಸೆ ನೀಡಲಾಗುತ್ತಿದೆ.

ಚೆನ್ನಮ್ಮ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆ ಚೆನ್ನಮ್ಮ ಆರೋಗ್ಯ ವಿಚಾರಿಸಲು ಕುಟುಂಬ ಸದ್ಯಸ್ಯರು ಆಸ್ಪತ್ರೆಗೆ ದೌಡಾಯಿಸಿದ್ದಾರೆ.

ಕೇಂದ್ರ ಸಚಿವರಾಗಿರುವ ಹೆಚ್‌ಡಿ ಕುಮಾರಸ್ವಾಮಿ ಅವರು ನಿನ್ನೆ ಚನ್ನಪಟ್ಟಣ ಟಿಕೆಟ್ ವಿಚಾರವಾಗಿ ಸಭೆ ನಡೆಸಬೇಕಿತ್ತು. ಚೆನ್ನಮ್ಮ ಅವರ ಅನಾರೋಗ್ಯ ಹಿನ್ನೆಲೆ ಸಭೆ ರದ್ದುಗೊಳಿಸಿದ್ದಾರೆ.

ನಿಮಿಷಗಳ ಸಮಯ ಉಪ ಚುನಾವಣೆ ವಿಚಾರವಾಗಿ ನಿನ್ನೆ ಬಿಜೆಪಿ ಜೆಡಿಎಸ್ ಸಮನ್ವಯ ಸಮಿತಿ ಸಭೆ ಕರೆದಿತ್ತು, ಬೆಂಗಳೂರಿನ ಕಾಸಿಗೆ ಹೋಟೆಲಲ್ಲಿ ಈ ಒಂದು ಸಭೆ ನಡೆಬೇಕಿತ್ತು ಆದರೆ ಚೆನ್ನಮ್ಮ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಈ ಹಿನ್ನೆಲೆಯಲ್ಲಿ ನಾಳೆ ಹೈಕಮಾಂಡ್‌ನಿಂದಲೇ ಅಭ್ಯರ್ಥಿ ಘೋಷಣೆ ಮಾಡಿಸುವುದಾಗಿ ಹೇಳಿರುವ ಹೆಚ್‌ಡಿ ಕುಮಾರಸ್ವಾಮಿ, ಸಭೆ ರದ್ದು ಮಾಡಿದ್ದಾರೆ.

ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಹಿಂದಿದೆ ದೊಡ್ಡ ಲೆಕ್ಕಾಚಾರ!

ಹೆಂಡತಿಯ ಲೈಂಗಿಕ ಆಟ ತಾಳಲಾರದೆ ಸುಸ್ತಾದ ಗಂಡ! ವಿಚ್ಛೇದನಕ್ಕೆ ಅಸ್ತು ಎಂದ ಹೈಕೋರ್ಟ್

ಬಾಟಲ್ ಕ್ಯಾಪ್‌ಗೆ ಸ್ತ್ರೀ ಗುಪ್ತಾಂಗ ಹೋಲಿಕೆ: ನಟಿ ನಿಯಾ ಶರ್ಮಾ ವಿರುದ್ಧ ಆಕ್ರೋಶ, ವಿಡಿಯೋ ನೋಡಿ

TAGGED:Former Prime Minister Deve Gowda's wife Chennamma is sick: admitted to hospital
Share This Article
Facebook Twitter Copy Link Print
Previous Article ಶುಭೋದಯ… ಇಂದಿನ ಪಂಚಾಂಗ, 24-10-2024, ಗುರುವಾರ, ಕಾಲಾಷ್ಟಮಿ, ವಿಶ್ವ ಪೋಲಿಯೊ ದಿನ
Next Article ಇಂದು ಹಾಸನಾಂಬೆ ದರ್ಶನೋತ್ಸವ– ಮಧ್ಯಾಹ್ನ ತೆರೆಯಲಿದೆ ಗರ್ಭಗುಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?