Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಂಗೇರಿದ ಚನ್ನಪಟ್ಟಣ ಎಲೆಕ್ಷನ್ ಅಖಾಡ; ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ರಿಲೀಸ್
ಕರ್ನಾಟಕಪ್ರಮುಖ

ರಂಗೇರಿದ ಚನ್ನಪಟ್ಟಣ ಎಲೆಕ್ಷನ್ ಅಖಾಡ; ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ರಿಲೀಸ್

Share
0 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿ ಉಪಚುನಾವಣಾ ಕಣ ರಂಗೇರಿದ್ದು, ಎರಡು ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಘೋಷಿಸಿದೆ.
ಚನ್ನಪಟ್ಟಣಕ್ಕೆ ಸಿ.ಪಿ.ಯೋಗೇಶ್ವರ್‌ ಹಾಗೂ ಸಂಡೂರಿಗೆ ಅನ್ನಪೂರ್ಣ ಅವರನ್ನು ಕಣಕ್ಕಿಳಿಸಿದೆ. ಆದರೆ, ಶಿಗ್ಗಾಂವಿ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸದೇ ಹೈಕಮಾಂಡ್‌ ಬಾಕಿ ಉಳಿಸಿಕೊಂಡಿದೆ.

ಇನ್ನು ಚನ್ನಪಟ್ಟಣ ಉಪಚುನಾವಣೆಗೆ ಮೈತ್ರಿ ಟಿಕೆಟ್‌ಗಾಗಿ ಕಸರತ್ತು ನಡೆಸಿದ್ದ ಸಿ.ಪಿ.ಯೋಗೇಶ್ವರ್‌ಗೆ ನಿರಾಸೆಯಾಯಿತು. ಈ ಹಿನ್ನೆಲೆಯಲ್ಲಿ ನಿನ್ನೆ ಸಿಪಿವೈ ಕಾಂಗ್ರೆಸ್‌ ಸೇರ್ಪಡೆಯಾದರು.

ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಹಿಂದಿದೆ ದೊಡ್ಡ ಲೆಕ್ಕಾಚಾರ!

TAGGED:Rangerida Channapatna Election Arena; Congress candidate list released
Share This Article
Facebook Twitter Copy Link Print
Previous Article ಇಂದಿನಿಂದ 4 ದಿನ ಬೆಂಗಳೂರಿನಲ್ಲಿ ಭಾರೀ ಮಳೆ
Next Article ಬೆಂಗಳೂರು ಕಟ್ಟಡ ಕುಸಿತ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಮೋದಿ

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?