Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿನಲ್ಲಿ ಕಟ್ಟಡ ಕುಸಿದು 8 ಕಾರ್ಮಿಕರು ಮೃತ: ಎಇಇ ಅಮಾನತು
ಕರ್ನಾಟಕಪ್ರಮುಖ

ಬೆಂಗಳೂರಿನಲ್ಲಿ ಕಟ್ಟಡ ಕುಸಿದು 8 ಕಾರ್ಮಿಕರು ಮೃತ: ಎಇಇ ಅಮಾನತು

Share
0 Min Read
SHARE

newsics.com

ಬೆಂಗಳೂರು: ಬಾಬುಸಾಬ್‌ ಪಾಳ್ಯದಲ್ಲಿ ಭಾರೀ ಮಳೆಗೆ ನಿರ್ಮಾಣ ಹಂತದ ಕಟ್ಟಡ ಕುಸಿತದಿಂದಾಗಿ 8 ಮಂದಿ ಕಾರ್ಮಿಕರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಇಇ ಕೆ.ವಿನಯ್‌ ಅವರನ್ನು ಅಮಾನತು ಮಾಡಲಾಗಿದೆ.

ಹೊರಮಾವು ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಕೆ.ವಿನಯ್‌ ಅವರನ್ನು ಅಮಾನತು ಮಾಡಿ ಬಿಬಿಎಂಪಿ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ನಿಗದಿ ಅವಧಿಯಲ್ಲಿ ನೋಟಿಸ್‌ ನೀಡಿದ್ದರೂ, ಅಕ್ರಮ ಕಟ್ಟಡ ಎಂದು ತಿಳಿದರೂ ತೆರವು ಮಾಡುವಲ್ಲಿ ಎಇಇ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ, ಬಿಬಿಎಂಪಿ ಮಹದೇವಪುರ ವಲಯ ಆಯುಕ್ತರ ವರದಿ ಮೇರೆಗೆ ಅಮಾನತು ಮಾಡಿ ಆದೇಶಿಸಲಾಗಿದೆ.

TAGGED:8 workers killed in building collapse in Bengaluru: AEE suspended
Share This Article
Facebook Twitter Copy Link Print
Previous Article ಬೆಂಗಳೂರು ಕಟ್ಟಡ ಕುಸಿತ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಮೋದಿ
Next Article ಬೀಚ್ ನಲ್ಲಿ ಗೋವಾದ ಮಾದರಿ ಅನುಸರಿಸಲಿದೆ ಕರ್ನಾಟಕ: ಪ್ರವಾಸೋದ್ಯಮ ಇಲಾಖೆ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?