Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೀಚ್ ನಲ್ಲಿ ಗೋವಾದ ಮಾದರಿ ಅನುಸರಿಸಲಿದೆ ಕರ್ನಾಟಕ: ಪ್ರವಾಸೋದ್ಯಮ ಇಲಾಖೆ
ಕರ್ನಾಟಕಪ್ರಮುಖ

ಬೀಚ್ ನಲ್ಲಿ ಗೋವಾದ ಮಾದರಿ ಅನುಸರಿಸಲಿದೆ ಕರ್ನಾಟಕ: ಪ್ರವಾಸೋದ್ಯಮ ಇಲಾಖೆ

Share
1 Min Read
SHARE

newsics.com
ಮಂಗಳೂರು: ರಾಜ್ಯದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಗೋವಾದ ಮಾದರಿಯಲ್ಲಿ ರಾಜ್ಯದ ಬೀಚ್‌ಗಳಲ್ಲಿ ಟೆಂಟ್ ಹಾಕುವುದು ಮತ್ತು ಮದ್ಯ ಮಾರಾಟ, ಮದ್ಯಪಾನಕ್ಕೆ ಅನುಮತಿ ನೀಡುವ ಪ್ರಸ್ತಾವನೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಪ್ರವಾಸೋದ್ಯಮ ಇಲಾಖೆ ತಿಳಿಸಿದೆ.

ಮಂಗಳೂರಿನಲ್ಲಿ ನಡೆದ ‘ಕನೆಕ್ಟ್ 2024’ನಲ್ಲಿ ಮಾತನಾಡಿದ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ರಾಜೇಂದ್ರ ಕೆವಿ, ಗೋವಾ ಮಾದರಿಯಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ನಾವು ಬೀಚ್‌ಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕಾಗಿದೆ , ಬೀಚ್ ಗಳಲ್ಲಿ ಮದ್ಯ ಬಳಕೆಯ ಮೇಲೆ ಇರುವ ನಿರ್ಬಂಧಗಳನ್ನು ಸಡಿಲಿಸುವ ಅಗತ್ಯವಿದೆ ಎಂದರು.

ಬೀಚ್ ಗಳಲ್ಲಿ ಸುರಕ್ಷತೆಯನ್ನು ಹೆಚ್ಚಿಸಲು, ಜನರು ರಾತ್ರಿಯಲ್ಲಿ ಹೆಚ್ಚು ಸಮಯ ಕಳೆಯುವಂತೆ ಮಾಡಲು ಕಡಲತೀರಗಳಲ್ಲಿ ಹೆಚ್ಚಿನ ಲೈಟ್ ಗಳನ್ನು ಅಳವಡಿಸಲು ಇಲಾಖೆ ಚಿಂತನೆ ನಡೆಸಿದೆ. ರಾಜ್ಯದಲ್ಲಿ ಟೆಂಟ್ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕಡಲತೀರಗಳ ಬಳಿ ಸರ್ಕಾರಿ ಮತ್ತು ಖಾಸಗಿ ಜಮೀನುಗಳನ್ನು ಹುಡುಕುವಂತೆ ಜಿಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

TAGGED:Karnataka to follow Goa's model on the beach: Tourism department says decision soon
Share This Article
Facebook Twitter Copy Link Print
Previous Article ಬೆಂಗಳೂರಿನಲ್ಲಿ ಕಟ್ಟಡ ಕುಸಿದು 8 ಕಾರ್ಮಿಕರು ಮೃತ: ಎಇಇ ಅಮಾನತು
Next Article ಗ್ರಾಹಕನಿಗೆ 50 ಪೈಸೆ ಹಿಂತಿರುಗಿಸದ ಅಂಚೆ ಕಚೇರಿಗೆ 15 ಸಾವಿರ ರೂ. ದಂಡ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?