Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗ್ರಾಹಕನಿಗೆ 50 ಪೈಸೆ ಹಿಂತಿರುಗಿಸದ ಅಂಚೆ ಕಚೇರಿಗೆ 15 ಸಾವಿರ ರೂ. ದಂಡ!
ದೇಶ

ಗ್ರಾಹಕನಿಗೆ 50 ಪೈಸೆ ಹಿಂತಿರುಗಿಸದ ಅಂಚೆ ಕಚೇರಿಗೆ 15 ಸಾವಿರ ರೂ. ದಂಡ!

Share
1 Min Read
SHARE

newsics.com

ಚೆನ್ನೈ: ಬರೀ 50 ಪೈಸೆ ಅಲ್ವಾ ಎಂದು ಗ್ರಾಹಕನ ಬೇಡಿಕೆ ನಿರ್ಲಕ್ಷಿಸಿದ ಅಂಚೆ ಕಚೇರಿಯೊಂದಕ್ಕೆ 15,000 ರೂ. ದಂಡ ವಿಧಿಸಿದ ಅಪರೂಪದ ಘಟನೆ ನಡೆದಿದೆ.

ಚೆನ್ನೈನ ಮಾನ್ಶ ಎಂಬುವರು 2023ರ ಡಿಸೆಂಬರ್‌ನಲ್ಲಿ ಅಂಚೆ ಕಚೇರಿಯಲ್ಲಿ ರಿಜಿಸ್ಟರ್ಡ್‌ ಪೋಸ್ಟ್‌ ಮಾಡಲು 30 ರೂ. ನೀಡಿದ್ದರು. ಅದಕ್ಕೆ ನಿಗದಿತ ಶುಲ್ಕ 29.50 ರೂ. ಆಗಿತ್ತು. ಬಾಕಿ 50 ಪೈಸೆ ಕೊಡಲು ಸಿಬಂದಿ ಒಪ್ಪಿಲ್ಲ. ನಮ್ಮ ಕಂಪ್ಯೂಟರ್‌ ವ್ಯವಸ್ಥೆಯಲ್ಲಿ ಮೊತ್ತ ರೌಂಡಾಫ್ ಆಗಿದ್ದು, 30 ರೂ. ತೋರಿಸುತ್ತಿದ್ದು ಅಷ್ಟನ್ನೇ ಪಾವತಿ ಮಾಡಿ ಎಂದರು. ಅದಕ್ಕೆ ಒಪ್ಪದ ಮಾನ್ಶ, ಯುಪಿಐ ಮೂಲಕ ನಿಗದಿತ ಶುಲ್ಕ ಪಾವತಿ ಮಾಡುತ್ತೇನೆ ಎಂದರೂ ಸಿಬ್ಬಂದಿ ಒಪ್ಪಿರಲಿಲ್ಲ.

ಅಂಚೆ ಕಚೇರಿ ವಿರುದ್ಧ ಚೆನ್ನೈ ಜಿಲ್ಲಾ ಜಿಲ್ಲಾ ಗ್ರಾಹಕ ವೇದಿಕೆಗೆ ದೂರು ನೀಡಿ, ಪ್ರತಿ ದಿನ ರೌಂಡಾಫ್ ಮಾಡುವುದರಿಂದ ಬೃಹತ್‌ ಮೊತ್ತ ಸಂಗ್ರಹಿಸಿದಂತಾಗುತ್ತದೆ. ಇದು ಕಪ್ಪುಹಣಕ್ಕೆ ಪ್ರೋತ್ಸಾಹ ನೀಡಿದಂತಾಗುತ್ತದೆ ಮತ್ತು ಸರಕಾರಕ್ಕೆ ಬರುವ ಜಿಎಸ್‌‌ಟಿ ನಷ್ಟವಾಗುತ್ತದೆ ಎಂದು ವಾದಿಸಿದ್ದರು. ವಿಚಾರಣೆ ನಡೆಸಿದ ವೇದಿಕೆ ಅಂಚೆ ಇಲಾಖೆಗೆ 15,000 ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಹೆಂಡತಿಯ ಲೈಂಗಿಕ ಆಟ ತಾಳಲಾರದೆ ಸುಸ್ತಾದ ಗಂಡ! ವಿಚ್ಛೇದನಕ್ಕೆ ಅಸ್ತು ಎಂದ ಹೈಕೋರ್ಟ್

ಬಾಟಲ್ ಕ್ಯಾಪ್‌ಗೆ ಸ್ತ್ರೀ ಗುಪ್ತಾಂಗ ಹೋಲಿಕೆ: ನಟಿ ನಿಯಾ ಶರ್ಮಾ ವಿರುದ್ಧ ಆಕ್ರೋಶ, ವಿಡಿಯೋ ನೋಡಿ

ಇಂದಿನಿಂದ 4 ದಿನ ಬೆಂಗಳೂರಿನಲ್ಲಿ ಭಾರೀ ಮಳೆ

TAGGED:15 thousand rupees fine for the post office that does not return 50 paise to the customer!
Share This Article
Facebook Twitter Copy Link Print
Previous Article ಬೀಚ್ ನಲ್ಲಿ ಗೋವಾದ ಮಾದರಿ ಅನುಸರಿಸಲಿದೆ ಕರ್ನಾಟಕ: ಪ್ರವಾಸೋದ್ಯಮ ಇಲಾಖೆ
Next Article ಆಭರಣ ಪ್ರಿಯರಿಗೆ ಮತ್ತೆ ಗುಡ್ ನ್ಯೂಸ್; ಬಂಗಾರದ ಬೆಲೆಯಲ್ಲಿ ಇಳಿಕೆ

Popular Posts

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

You Might Also Like

ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?