Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಆಭರಣ ಪ್ರಿಯರಿಗೆ ಮತ್ತೆ ಗುಡ್ ನ್ಯೂಸ್; ಬಂಗಾರದ ಬೆಲೆಯಲ್ಲಿ ಇಳಿಕೆ
ಪ್ರಮುಖ

ಆಭರಣ ಪ್ರಿಯರಿಗೆ ಮತ್ತೆ ಗುಡ್ ನ್ಯೂಸ್; ಬಂಗಾರದ ಬೆಲೆಯಲ್ಲಿ ಇಳಿಕೆ

Share
1 Min Read
SHARE

newsics.com
ಒಂದಿಷ್ಟು ದಿನಗಳಿಂದ ಏರಿಕೆಯತ್ತಲೇ ಸಾಗಿ ಆಭರಣ ಪ್ರಿಯರಲ್ಲಿ ಭಯ ಮೂಡಿಸಿದ್ದ ಚಿನ್ನದ ದರ ಇದೀಗ ತುಸು ಇಳಿಕೆಯಾಗಿದೆ.

ಚಿನ್ನದ ಬೆಲೆ ಗ್ರಾಂಗೆ 55 ರೂಪಾಯಿನಷ್ಟು ಭರ್ಜರಿ ಇಳಿಕೆ ಆಗಿದೆ. ಬೆಳ್ಳಿ ಬೆಲೆಯೂ ಕೂಡ ಎರಡು ರೂಪಾಯಿನಷ್ಟು ಕಡಿಮೆ ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ 7,300 ರೂ ಗಡಿಯೊಳಗೆ ಬಂದಿದೆ. ಹೌದು, 8,000 ರೂ ಗಡಿದಾಟಿದ್ದ ಅಪರಂಜಿ ಚಿನ್ನದ ಬೆಲೆಯೂ ತಗ್ಗಿದೆ. ಬೆಳ್ಳಿ ಬೆಲೆ ಬೆಂಗಳೂರನಲ್ಲಿ ಮೊದಲ ಬಾರಿಗೆ 100 ರೂ ಗಡಿ ಮುಟ್ಟಿದೆ.

ಉಳಿದಂತೆ ಇತರೆಡೆ ಬೆಳ್ಳಿ ಬೆಲೆ ಗ್ರಾಂಗೆ 2 ರೂನಷ್ಟು ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 72,850 ರೂಪಾಯಿ ಇದೆ. 24 ಕ್ಯಾರಟ್ ನ ಅಪರಂಜಿ ಚಿನ್ನದ ಬೆಲೆ 79,470 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,200 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 72,850 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಂಗೆ 10,100 ರೂಪಾಯಿಯಲ್ಲಿ ಇದೆ.

ಇಂದು ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ

  • 22 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ: 72,850 ರೂ
  • 24 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ: 79,470 ರೂ
  • 18 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ: 59,610 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 102 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ: 72,850 ರೂ
  • 24 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ: 79,470 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 101 ರೂ
TAGGED:Good news again for jewelery lovers; A fall in the price of gold
Share This Article
Facebook Twitter Copy Link Print
Previous Article ಗ್ರಾಹಕನಿಗೆ 50 ಪೈಸೆ ಹಿಂತಿರುಗಿಸದ ಅಂಚೆ ಕಚೇರಿಗೆ 15 ಸಾವಿರ ರೂ. ದಂಡ!
Next Article ಬೆಂಗಳೂರು ತರಕಾರಿಗಳಲ್ಲಿ ವಿಷಾಂಶ: ಸಮಗ್ರ ಅಧ್ಯಯನಕ್ಕೆ ಸೂಚನೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?