Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೇಲೇಕೇರಿ ಅದಿರು ಸಾಗಣೆ ಪ್ರಕರಣ: ಶಾಸಕ ಸತೀಶ್ ಸೈಲ್ ದೋಷಿ, ನಾಳೆ ಶಿಕ್ಷೆ ಪ್ರಕಟ, ಅಪರಾಧಿಗಳ ಬಂಧನಕ್ಕೆ ಕೋರ್ಟ್ ಸೂಚನೆ
ಕರ್ನಾಟಕಪ್ರಮುಖ

ಬೇಲೇಕೇರಿ ಅದಿರು ಸಾಗಣೆ ಪ್ರಕರಣ: ಶಾಸಕ ಸತೀಶ್ ಸೈಲ್ ದೋಷಿ, ನಾಳೆ ಶಿಕ್ಷೆ ಪ್ರಕಟ, ಅಪರಾಧಿಗಳ ಬಂಧನಕ್ಕೆ ಕೋರ್ಟ್ ಸೂಚನೆ

Share
1 Min Read
SHARE

newsics.com

ಬೆಂಗಳೂರು: ಮತ್ತೋರ್ವ ಕಾಂಗ್ರೆಸ್ ಶಾಸಕ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರದ ಶಾಸಕ ಸತೀಶ್ ಸೈಲ್ ಅಪರಾಧಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ..

ಅಲ್ಲದೇ ಎಲ್ಲಾ ಅಪರಾಧಿಗಳನ್ನು ಕೂಡಲೇ ವಶಕ್ಕೆ ಪಡೆದುಕೊಳ್ಳುವಂತೆ ಆದೇಶಿಸಿದೆ. ಶಿಕ್ಷೆಯ ಪ್ರಮಾಣವನ್ನು ನಾಳೆಗೆ (ಅ.25) ಕಾಯ್ದಿರಿಸಿದೆ.
ಸೀಜ್ ಆಗಿದ್ದ 11,312 ಮೆಟ್ರಿಕ್ ಟನ್ ಅದಿರನ್ನು ಅನುಮತಿ ಇಲ್ಲದೇ ಸಾಗಣೆ ಮಾಡಲಾಗಿತ್ತು.

ಈ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಅಪರಾಧಿಗಳಾದ ಮಹೇಶ್ ಬಿಳಿಯೆ, ಮಲ್ಲಿಕಾರ್ಜುನ ಶಿಪ್ಪಿಂಗ್ ಹಾಗೂ ಶಾಸಕ ಸತೀಶ್ ಸೈಲ್ ಅವರನ್ನು ದೋಷಿ ಎಂದು ತೀರ್ಪು ನೀಡಿದೆ.

ದುಬಾರಿಯಾಯ್ತು ಮೈಸೂರು ಅರಮನೆ‌ ವೀಕ್ಷಣೆ, ಪ್ರವೇಶ ದರ ಎಷ್ಟು ಹೆಚ್ಚಳ?

ಮೊಬೈಲ್ ಒದ್ದೆಯಾದರೆ ತಕ್ಷಣ ಹೀಗೆ ಮಾಡಿ…

ಯಾವಾಗ್ಲೂ ಯಂಗ್ ಆಗಿ ಕಾಣಬೇಕಾ? ಈ ಪದಾರ್ಥಗಳನ್ನು ತಪ್ಪದೇ ತಿನ್ನಿ!

TAGGED:Belekeri ore transport case: MLA Satish Sail convictedcourt orders immediate arrest of culpritssentence to be announced tomorrow
Share This Article
Facebook Twitter Copy Link Print
Previous Article ದುಬಾರಿಯಾಯ್ತು ಮೈಸೂರು ಅರಮನೆ‌ ವೀಕ್ಷಣೆ, ಪ್ರವೇಶ ದರ ಎಷ್ಟು ಹೆಚ್ಚಳ?
Next Article ಇವತ್ತು ಒಂದೇ ದಿನ ಬರೋಬ್ಬರಿ 95 ವಿಮಾನಗಳಿಗೆ ಬಾಂಬ್‌ ಬೆದರಿಕೆ ಕರೆ!

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?