Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಇವತ್ತು ಒಂದೇ ದಿನ ಬರೋಬ್ಬರಿ 95 ವಿಮಾನಗಳಿಗೆ ಬಾಂಬ್‌ ಬೆದರಿಕೆ ಕರೆ!
ಪ್ರಮುಖ

ಇವತ್ತು ಒಂದೇ ದಿನ ಬರೋಬ್ಬರಿ 95 ವಿಮಾನಗಳಿಗೆ ಬಾಂಬ್‌ ಬೆದರಿಕೆ ಕರೆ!

Share
1 Min Read
SHARE

newsics.com

ನವದೆಹಲಿ: ಭಾರತೀಯ ವಿಮಾನಯಾನ ಸಂಸ್ಥೆಗಳಿಹೆ ಸರಣಿ ಬಾಂಬ್ ಬೆದರಿಕೆಗಳು ಮುಂದುವರೆದಿದ್ದು, ಇಂದು ಒಂದೇ ದಿನ ಬರೋಬ್ಬರಿ 95ಕ್ಕೂ ಹೆಚ್ಚು ವಿಮಾನಗಳಿಗೆ ಬಾಂಬ್‌ ಬೆದರಿಕೆಗಳು ಬಂದಿವೆ ಎಂದು ಮೂಲಗಳು ತಿಳಿಸಿವೆ.

ಏರ್ ಇಂಡಿಯಾ, ವಿಸ್ತಾರಾ ಮತ್ತು ಇಂಡಿಗೋದ ತಲಾ 20 ವಿಮಾನಗಳಿಗೆ ಬಾಂಬ್ ಬೆದರಿಕೆಗಳು ಬಂದಿದ್ದರೆ, ಆಕಾಶ ಏರ್‌ನ ಸುಮಾರು 14 ವಿಮಾನಗಳಿಗೆ ಬೆದರಿಕೆಗಳು ಬಂದಿವೆ ಎಂದು ಮೂಲಗಳು ತಿಳಿಸಿವೆ.

ಕಳೆದ 11 ದಿನಗಳಲ್ಲಿ, ಭಾರತೀಯ ವಿಮಾನಯಾನ ಸಂಸ್ಥೆಗಳ ಸುಮಾರು 250 ವಿಮಾನಗಳಿಗೆ ಬಾಂಬ್ ಬೆದರಿಕೆಗಳು ಬಂದಿವೆ.

ಈ ಮೊದಲು ದಿನ ಬಿಟ್ಟು ದಿನ 170 ಕ್ಕೂ ಹೆಚ್ಚು ವಿಮಾನಗಳಿಗೆ ಬಾಂಬ್ ಬೆದರಿಕೆಗಳು ಬಂದಿದ್ದವು. ಅವುಗಳಲ್ಲಿ ಹೆಚ್ಚಿನವು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಿಂದ ಬಂದಿವೆ. ಅವು ವಂಚನೆ ಕರೆಗಳು ಎಂದು ನಂತರ ಸ್ಪಷ್ಟವಾಯಿತು. ಬೆದರಿಕೆ ಕರೆ ಹಿನ್ನೆಲೆ ವಿಮಾನ ಹಾರಾಟದಲ್ಲಿ ವ್ಯತ್ಯಯವಾಗಿ ನೂರಾರು ಪ್ರಯಾಣಿಕರಿಗೆ ಅನಾನುಕೂಲತೆ ಉಂಟಾಯಿತು. ಅರೆಸೇನಾ ಸಿಬ್ಬಂದಿ ಮತ್ತು ವಾಯುಯಾನ ಅಧಿಕಾರಿಗಳಿಗೆ ಭದ್ರತೆಯು ತಲೆನೋವಾಗಿ ಪರಿಣಮಿಸಿದೆ.

TAGGED:Bomb threat call for 95 flights in one day today!
Share This Article
Facebook Twitter Copy Link Print
Previous Article ಬೇಲೇಕೇರಿ ಅದಿರು ಸಾಗಣೆ ಪ್ರಕರಣ: ಶಾಸಕ ಸತೀಶ್ ಸೈಲ್ ದೋಷಿ, ನಾಳೆ ಶಿಕ್ಷೆ ಪ್ರಕಟ, ಅಪರಾಧಿಗಳ ಬಂಧನಕ್ಕೆ ಕೋರ್ಟ್ ಸೂಚನೆ
Next Article ಬೇಲೇಕೇರಿ ಅದಿರು ಪ್ರಕರಣ: ಶಾಸಕ ಸತೀಶ್ ಸೈಲ್ ಸೇರಿ ಮೂವರ ಬಂಧನ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?