Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಪ್ಪು ಗೌನ್‌ನಲ್ಲಿ ರಾಣಿಯಂತೆ ಮಿಂಚಿದ ನಟಿ ವೈಷ್ಣವಿ ಗೌಡ
ಕರ್ನಾಟಕಮನರಂಜನೆ

ಕಪ್ಪು ಗೌನ್‌ನಲ್ಲಿ ರಾಣಿಯಂತೆ ಮಿಂಚಿದ ನಟಿ ವೈಷ್ಣವಿ ಗೌಡ

Share
1 Min Read
SHARE

newsics.com

ಬೆಂಗಳೂರು : ಕನ್ನಡ ಕಿರುತೆರೆಯ ಸುರಸುಂದರಿ, ಗುಳಿಕೆನ್ನೆ ಚೆಲುವೆ ವೈಷ್ಣವಿ ಗೌಡ (Vaishnavi Gowda), ಸದ್ಯ ಸೀತಾ ರಾಮ ಧಾರಾವಾಹಿಯ ಸೀತಾ ಆಗಿ ಜನ ಮನ ಗೆದ್ದಿದ್ದಾರೆ. ಈಗ ಫೋಟೋ ಶೂಟ್ ಮೂಲಕ ಸುದ್ದಿಯಾಗಿದ್ದಾರೆ.

ನಟಿ ವೈಷ್ಣವಿ ಗೌಡ, ಕಪ್ಪು ಬಣ್ಣದ ಬ್ಯಾಕ್‌ಲೆಸ್ ಗೌನ್‌ನಲ್ಲಿ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮಾಡರ್ನ್ ಡ್ರೆಸ್ ಗೂ ಸೈ, ಟ್ರೆಡಿಷನಲ್ ವೇರ್ ಗೂ ಸೈ ಎನ್ನುವ ವೈಷ್ಣವಿ, ಈ ಬಾರಿ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಕಪ್ಪು ಬಣ್ಣದ ಸುಂದರವಾದ ಬ್ಯಾಕ್ ಲೆಸ್ ಗೌನ್ ಧರಿಸಿ ಫೋಟೊ ಶೂಟ್ ಮಾಡಿಸಿದ್ದನ್ನ ಶೇರ್ ಮಾಡಿದ್ದಾರೆ. ಈ ಉಡುಪನ್ನು ಜೀ ಕುಟುಂಬ ಅವಾರ್ಡ್ ಕಾರ್ಯಕ್ರಮಕ್ಕೆ ಹೋಗುವ ಮುನ್ನ ಧರಿಸಿದ್ದಾಗಿದೆ. ಕಪ್ಪು ಬಣ್ಣ ಜಾಲರಿಯಂತಿರುವ ಗೌನ್ ನಲ್ಲಿ ವೈಷ್ಣವಿ ಗೌಡ ನಿಜವಾಗಿಯೂ ರಾಣಿಯಂತೆ ಕಾಣಿಸಿಕೊಂಡಿದ್ದಾರೆ.

Share This Article
Facebook Twitter Copy Link Print
Previous Article ಶಿಗ್ಗಾಂವಿ ಕ್ಷೇತ್ರದಿಂದ ಯಾಸಿರ್ ಅಹ್ಮದ್ ಖಾನ್ ಕಣಕ್ಕೆ
Next Article 70 ಕೋಟಿ ರೂಪಾಯಿ ಆಸ್ತಿ ಒಡೆಯ ಸಿ.ಪಿ.ಯೋಗೇಶ್ವರ್

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?