Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಪಿವೈ ವಿರುದ್ಧ ಪುತ್ರಿ ನಿಶಾ ಯೋಗೇಶ್ವರ್ ನಿಗಿನಿಗಿ, ವಿಡಿಯೋ‌ ನೋಡಿ
ಕರ್ನಾಟಕಪ್ರಮುಖ

ಸಿಪಿವೈ ವಿರುದ್ಧ ಪುತ್ರಿ ನಿಶಾ ಯೋಗೇಶ್ವರ್ ನಿಗಿನಿಗಿ, ವಿಡಿಯೋ‌ ನೋಡಿ

Share
1 Min Read
SHARE

newsics.com

ಬೆಂಗಳೂರು: ಟಿಕೆಟ್ ಸಿಗುವುದಿಲ್ಲವೆಂಬ ಕಾರಣಕ್ಕೆ ಬಿಜೆಪಿಗೆ ಕೈಕೊಟ್ಟು ಕಾಂಗ್ರೆಸ್ ಸೇರಿ ಚನ್ನಪಟ್ಟಣ ಉಪಚುನಾವಣೆ ಟಿಕೆಟ್ ಪಡೆದಿರುವ ಸಿ.ಪಿ ಯೋಗೇಶ್ವರ್‌ ಪುತ್ರಿ ನಿಶಾ ಅಪ್ಪನ ವಿರುದ್ಧ ಸೋಶಿಯಲ್ ಮೀಡಿಯಾದ ಮೂಲಕ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಲ್ಲವನ್ನೂ ಬಯಲು ಮಾಡಿ ಮರ್ಯಾದೆ ಕಳೆಯುವೆ ಎಂದು ಗುಡುಗಿದ್ದಾರೆ. ವಿಡಿಯೊ ಪೋಸ್ಟ್ ಮಾಡಿರುವ ಅವರು ಅಪ್ಪ ಯೋಗೇಶ್ವರ್ ಹೆಸರು ಹೇಳದೆಯೇ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ನನಗೆ ರಾಜಕೀಯಕ್ಕೆ ಬರಲು ಮನಸ್ಸು ಇತ್ತು. ಅದಕ್ಕೂ ಅಡ್ಡಗಾಲು ಹಾಕಿದರು. ಸಮಾಜ ಸೇವೆಗೆ ಇಳಿಯದಂತೆ ತಡೆದರು. ವಿದ್ಯಾಭ್ಯಾಸ ಮುಂದುವರಿಸದಂತೆ ತಡೆದರು. ಯಾವ ಕ್ಷೇತ್ರದಲ್ಲೂ ಮುಂದೆ ಬರಲು ಅವರು ಬಿಡುತ್ತಿಲ್ಲ. ಜೀವನದಲ್ಲಿ ನೆಮ್ಮದಿಯಾಗಿರುವುದಕ್ಕೂ ಬಿಡುತ್ತಿಲ್ಲ. ನನ್ನ ಜೀವನದ ಕಹಿ ಸತ್ಯವನ್ನು ಹೊರತರುತ್ತೇನೆ’ ಎಂದು ನಿಶಾ ವಿಡಿಯೊದಲ್ಲಿ ಹೇಳಿಕೊಂಡಿದ್ದಾರೆ.

ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ಯೋಗೇಶ್ವರ್ ಹಾಗೂ ಪುತ್ರಿ ನಿಶಾ ಮಧ್ಯೆ ಕಳೆದ 4-5 ತಿಂಗಳಿಂದ ವೈಮನಸ್ಸು ಮೂಡಿದೆ ಎನ್ನಲಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಲ್ಲಿ ನಿಶಾ ಅವರು ತಂದೆ ಪರ ಪ್ರಚಾರ ನಡೆಸಿದ್ದರು. ಬಳಿಕ ಅವರ ನಡುವೆ ಮುನಿಸು ಉಂಟಾಗಿತ್ತು. ಬಳಿಕ ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್ ಸೇರಲು ಪ್ರಯತ್ನ ನಡೆಸಿದ್ದರು. ಆದರೆ, ಸಾಧ್ಯವಾಗಿರಲಿಲ್ಲ.

https://twitter.com/i/status/1849041553525739700

TAGGED:Daughter Nisha Yogeshwar's outrage against CPYWatch Video
Share This Article
Facebook Twitter Copy Link Print
Previous Article 10 ವರ್ಷ ಹಿಂದಿನ ಮರಕುಂಬಿ ದೌರ್ಜನ್ಯ ಪ್ರಕರಣ: 98 ಮಂದಿಗೆ ಜೀವಾವಧಿ, ಮೂವರಿಗೆ 5‌ ವರ್ಷ ಶಿಕ್ಷೆ
Next Article ನೀವು ಹೀಗೆ ಮಾಡಿದರೆ ಬೆಡ್‌ ರೂಮ್‌ನಲ್ಲಿ ಯಶಸ್ವೀ ಪುರುಷರಾಗಬಹುದು!

Popular Posts

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

You Might Also Like

ಪ್ರಮುಖ

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read
ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?