Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಡಾನಾ ಚಂಡಮಾರುತ: ಉತ್ತರ ವಾಯವ್ಯ ದಿಕ್ಕಿನತ್ತ ಗಂಟೆಗೆ 120 ಕಿ.ಮೀ ವೇಗದಲ್ಲಿ ಚಲನೆ
ಪ್ರಮುಖ

ಡಾನಾ ಚಂಡಮಾರುತ: ಉತ್ತರ ವಾಯವ್ಯ ದಿಕ್ಕಿನತ್ತ ಗಂಟೆಗೆ 120 ಕಿ.ಮೀ ವೇಗದಲ್ಲಿ ಚಲನೆ

Share
1 Min Read
SHARE

newsics.com

ಕೋಲ್ಕತ್ತಾ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಡಾನಾ ಚಂಡಮಾರುತ ನಿರೀಕ್ಷೆಯಂತೆ ಮಧ್ಯರಾತ್ರಿ ಒಡಿಶಾ ಕರಾವಳಿಗೆ ಅಪ್ಪಳಿಸಿದೆ.

ಕೇಂದ್ರಪಾರ ಜಿಲ್ಲೆಯ ಭಿತರ್ಕಾನಿಕಾ ಮತ್ತು ಭದ್ರಕ್‌ನ ಧಮ್ರಾ ನಡುವೆ ಅಪ್ಪಳಿಸಿ ಜೋರು ಮಳೆಯಾಗುತ್ತಿದೆ.
ಚಂಡಮಾರುತ ತೀವ್ರ ಸ್ವರೂಪ ಪಡೆದಿದ್ದು ಒಡಿಶಾ, ಬಂಗಾಳದ ತೀರ ಪ್ರದೇಶಗಳಲ್ಲಿ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುತ್ತಿದೆ. ಗಂಟೆಗೆ 120 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು ಉತ್ತರ ವಾಯುವ್ಯ ದಿಕ್ಕಿನತ್ತ ಚಲಿಸುತ್ತಿದೆ.
ಒಡಿಶಾದ ಕರಾವಳಿ ಜಿಲ್ಲೆಗಳಾದ ಭದ್ರಕ್, ಕೇಂದ್ರಪಾರ, ಬಾಲಸೋರ್ ಮತ್ತು ಸಮೀಪದ ಜಗತ್‌ಸಿಂಗ್‌ಪುರದಲ್ಲಿ ಗಂಟೆಗೆ 100 ರಿಂದ 120 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ.

ಡಾನಾ ಚಂಡಮಾರುತದ ಪರಿಣಾಮ ಕರ್ನಾಟಕ ಸೇರಿದಂತೆ ದೇಶದ 10 ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರತೀಯ ಕೋಸ್ಟ್ ಗಾರ್ಡ್ ಕಟ್ಟೆಚ್ಚರ ವಹಿಸಿದೆ ಮತ್ತು ಯಾವುದೇ ಪರಿಸ್ಥಿತಿಯನ್ನು ಎದುರಿಸಲು ತನ್ನ ಹಡಗುಗಳು ಮತ್ತು ಜಲಾಂತರ್ಗಾಮಿ ನೌಕೆಗಳನ್ನು ನಿಯೋಜಿಸಿದೆ ಎಂದು ನಿಮ್ಮ ಮಾಹಿತಿಗಾಗಿ ನಾವು ನಿಮಗೆ ತಿಳಿಸುತ್ತೇವೆ. ಸಮುದ್ರದಲ್ಲಿ ತುರ್ತು ಪರಿಸ್ಥಿತಿಯಲ್ಲಿ ವಿಮಾನಗಳನ್ನು ನಿಯೋಜಿಸಲಾಗಿದೆ. ಈ ಸಂಬಂಧ ರಕ್ಷಣಾ ಸಚಿವಾಲಯ ಹೇಳಿಕೆ ನೀಡಿದೆ.

https://x.com/ANI/status/1849336399172178257?t=qXf8XYyjjACk99pxBwVHVw&s=19

TAGGED:Cyclone Dana – winds blowing at a speed of 120 km per hour
Share This Article
Facebook Twitter Copy Link Print
Previous Article ನೀವೆಂಥ ತುಟಿಯವರು…? ತುಟಿಯಿಂದಲೇ ತಿಳಿಯಿರಿ ನಿಮ್ಮವರ ಸ್ವಭಾವ!
Next Article ಚನ್ನಪಟ್ಟಣ ಕದನ: ಇಂದು ನಿಖಿಲ್‌ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ..! 

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?