Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಾನೆಟ್‌ ಮೇಲೆ ಕಾನ್‌ಸ್ಟೇಬಲ್‌ನನ್ನು ಎಳೆದೊಯ್ದಿದ್ದ ಚಾಲಕ ಅರೆಸ್ಟ್‌
ಕರ್ನಾಟಕಪ್ರಮುಖ

ಬಾನೆಟ್‌ ಮೇಲೆ ಕಾನ್‌ಸ್ಟೇಬಲ್‌ನನ್ನು ಎಳೆದೊಯ್ದಿದ್ದ ಚಾಲಕ ಅರೆಸ್ಟ್‌

Share
1 Min Read
SHARE

newsics.com

ಶಿವಮೊಗ್ಗ: ವಾಹನ ತಡೆದು ತಪಾಸಣೆಗೆ ಮುಂದಾದ ಸಂಚಾರಿ ಪೊಲೀಸ್ ಸಿಬ್ಬಂದಿಯನ್ನೇ ಕಾರೊಂದು ಎಳೆದೊಯ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಸದ್ಯ ಚಾಲಕನನ್ನು ಪೊಲೀಸರು ಬಂಧಿಸಿದ್ದು, ಭದ್ರಾವತಿ ನಿವಾಸಿ ಮಿಥುನ್ ಜಗದಾಳೆ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ.

https://www.newsics.com/wp-content/uploads/2024/10/ZrZbE_amX4_wuNrs.mp4

ಶಿವಮೊಗ್ಗದ ಪೂರ್ವ ಸಂಚಾರಿ ಪೊಲೀಸರು ಸಹ್ಯಾದ್ರಿ ಕಾಲೇಜು ಮುಂಭಾಗ ವಾಹನ ತಪಾಸಣೆ ನಡೆಸುತ್ತಿದ್ದರು. ಅಲ್ಲಿಗೆ ಕಾರೊಂದು , ಈ ವೇಳೆ ಕಾರು ನಿಲ್ಲಿಸುವಂತೆ ಚಾಲಕನಿಗೆ ಟ್ರಾಫಿಕ್‌ ಪೊಲೀಸ್ ಸೂಚಿಸಿದ್ದಾರೆ. ಆದರೆ ಆತ ನಿಲ್ಲಿಸದೆ ಮುಂದೆ ಸಾಗಿದ್ದಾನೆ.

ಕೂಡಲೇ ಕಾರಿನ ಮುಂಭಾಗ ಹಿಡಿದ ಪೊಲೀಸ್ ಸಿಬ್ಬಂದಿ ಬಾನೆಟ್ ಮೇಲೆ ಹತ್ತಿದ್ದಾರೆ. ನಂತರ ಕಾರು ಚಾಲಕ ಸಹ್ಯಾದ್ರಿ ಕಾಲೇಜಿನ‌‌ ಎರಡನೇ ಗೇಟಿನಿಂದ ಮತ್ತೂರು ಕ್ರಾಸ್ ತನಕ ಸುಮಾರು 100 ಮೀಟರ್ ಸಾಗಿದ್ದಾನೆ. ನಂತರ ನಿಲ್ಲಿಸಿದ್ದಾನೆ. ತಕ್ಷಣ ಟ್ರಾಫಿಕ್ ಸಿಬ್ಬಂದಿ ಚಾಲಕನಿಗೆ ದಂಡ ಹಾಕಿ‌ ಕಳುಹಿಸಿದ್ದಾರೆ. ಮುಂದೆ ಈ ರೀತಿ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ. ಕಾರು ಚಾಲಕನ ವಿರುದ್ಧ ಪೂರ್ವ ಸಂಚಾರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

TAGGED:The driver who carried the constable on the bonnet was arrested
Share This Article
Facebook Twitter Copy Link Print
Previous Article ಚನ್ನಪಟ್ಟಣ ಕದನ: ಇಂದು ನಿಖಿಲ್‌ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ..! 
Next Article ₹16.5 ಲಕ್ಷ ಲಂಚ; ಬೆಸ್ಕಾಂ ಎಇಇ, ಜೆಇ ಬಂಧನ

Popular Posts

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

You Might Also Like

ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read
ಪ್ರಮುಖಕರ್ನಾಟಕ

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read
ಪ್ರಮುಖ

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read
ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read

Social Networks

Facebook-f Instagram Twitter
Welcome Back!

Sign in to your account

Lost your password?