Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬಿಗ್ ಬಾಸ್ ಇತಿಹಾಸದಲ್ಲೇ ಮೊದಲು… ಮನೆಗೆ ಬಂದು ಧಿಕ್ಕಾರ ಹಾಕಿದ ಜನಸಾಮಾನ್ಯರು..!
ಪ್ರಮುಖಮನರಂಜನೆ

ಬಿಗ್ ಬಾಸ್ ಇತಿಹಾಸದಲ್ಲೇ ಮೊದಲು… ಮನೆಗೆ ಬಂದು ಧಿಕ್ಕಾರ ಹಾಕಿದ ಜನಸಾಮಾನ್ಯರು..!

Share
1 Min Read
SHARE

newsics.com

ಬಿಗ್ ಬಾಸ್ ಕನ್ನಡ ಸೀಸನ್ 11 ಭಾರೀ ಕುತೂಹಲದಿಂದ ಸಾಗುತ್ತಿದೆ. ಸದ್ಯ ಮನೆಯಲ್ಲಿ ರಾಜಕೀಯ ಟಾಸ್ಕ್ ನಡೆಯುತ್ತಿದೆ. ಈ ಮಧ್ಯೆ ಬಿಗ್ ಬಾಸ್ ಟಾಸ್ಕ್ ನಲ್ಲಿ ಕೊಂಚ ಟ್ವಿಸ್ಟ್ ಕೊಟ್ಟಿದ್ದಾರೆ. ಅದೇನೆಂದರೆ ಬಿಗ್ ಬಾಸ್ ಮನೆಗೆ ಜನಸಾಮಾನ್ಯರನ್ನು ಕರೆಸಲಾಗಿದೆ.

ಬಿಗ್ ಬಾಸ್’ ಮನೆ ಪ್ರವೇಶ ಮಾಡಲು ಜನಸಾಮಾನ್ಯರಿಗೆ ಅವಕಾಶ ಇಲ್ಲ. ಆದರೆ, ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಹೀಗೊಂದು ಅವಕಾಶ ನೀಡಲಾಗಿದೆ. ಸ್ಪರ್ಧಿಗಳು ಮನೆ ಒಳಗೆ ಪ್ರವೇಶ ಮಾಡಿ ಬಿಗ್ ಬಾಸ್ನ ಸ್ಪರ್ಧಿಗಳಿಗೆ ನಾನಾ ರೀತಿಯ ಪ್ರಶ್ನೆಗಳನ್ನು ಕೇಳಿದ್ದಾರೆ. ಈ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಬಿಡುಗಡೆ ಮಾಡಿದೆ.

https://www.newsics.com/wp-content/uploads/2024/10/CPAwSPc5TnBUIWAr.mp4

ಹೌದು. ರಾಜಕೀಯ ಎಂದ ಮೇಲೆ ಜನರು ಇರಲೇಬೇಕು. ಜನರಿಂದಲೇ ಪ್ರತಿನಿಧಿಯೊಬ್ಬ ರಾಜಕಾರಣಿಯಾಗಿ ಆಯ್ಕೆಯಾಗುತ್ತಾನೆ. ಆದರೀಗ ಜನರನ್ನೇ ಮನೆಯೊಳಕ್ಕೆ ಕರೆಸಿಕೊಂಡಿರುವ ಬಿಗ್ ಬಾಸ್ ಸ್ಪರ್ಧಿಗಳಿಗೆ ದೊಡ್ಡ ಟಾಸ್ಕ್ ನೀಡಿದ್ದಾರೆ. ಆ ಮೂಲಕ ಹೊಸ ಇತಿಹಾಸ ನಿರ್ಮಿಸಿದೆ. ಮನೆಯೊಳಕ್ಕೆ ಕಾಲಿಟ್ಟ ಜನರ ಮನಗೆಲ್ಲುವುದೇ ರಾಜಕಾರಣಿಗಳ ಪ್ರಮುಖ ಗುರಿಯಾಗಿದೆ.

TAGGED:For the first time in the history of Bigg Bosspeople entered the house!
Share This Article
Facebook Twitter Copy Link Print
Previous Article ಇಂದಿನಿಂದ ಹಾಸನಾಂಬಾ ದರ್ಶನಕ್ಕೆ ಅವಕಾಶ
Next Article ಮರಕುಂಬಿ ಪ್ರಕರಣ: ಕೋರ್ಟ್ ಶಿಕ್ಷೆ ವಿಷಯ ತಿಳಿದು ಓರ್ವ ಅಪರಾಧಿ ಸಾವು

Popular Posts

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

You Might Also Like

ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?