Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚನ್ನಪಟ್ಟಣ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ– ರೋಡ್ ಶೋ ಮೂಲಕ ಶಕ್ತಿಪ್ರದರ್ಶನ
ಕರ್ನಾಟಕಪ್ರಮುಖ

ಚನ್ನಪಟ್ಟಣ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ– ರೋಡ್ ಶೋ ಮೂಲಕ ಶಕ್ತಿಪ್ರದರ್ಶನ

Share
1 Min Read
SHARE

newsics.com

ರಾಮನಗರ: ಚನ್ನಪಟ್ಟಣ ಉಪಚುನಾವಣಾ ಕಣ ರಂಗೇರಿದ್ದು, NDA ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ನಿಖಿಲ್ ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಬಳಿಕ ದೋಸ್ತಿ ನಾಯಕರೊಂದಿಗೆ ಚನ್ನಪಟ್ಟಣದ ಶೇರ್ವಾ ಹೋಟೆಲ್ ಸರ್ಕಲ್‌ನಿಂದ ತಾಲೂಕು ಕಚೇರಿವರೆಗೂ ಭರ್ಜರಿ ರೋಡ್ ಶೋ ನಡೆಸಿದರು.

ಈ ವೇಳೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಿಎಂ ಸದಾನಂದಗೌಡ, ಮಾಜಿ ಡಿಸಿಎಂ ಅಶ್ವಥ್ ನಾರಾಯಣಗೌಡ, ಸಂಸದ ಡಾ.ಮಂಜುನಾಥ್ ಸೇರಿ ಜೆಡಿಎಸ್‌ನ ಶಾಸಕರು, ಮಾಜಿ ಸಚಿವರು ಭಾಗಿಯಾಗಿದ್ದರು. ಅಲ್ಲದೇ ಬಿಜೆಪಿ ಹಾಗೂ ಜೆಡಿಎಸ್‌ನ ಸುಮಾರು 20 ಸಾವಿರ ಕಾರ್ಯಕರ್ತರು ರೋಡ್ ಶೋನಲ್ಲಿ ಭಾಗವಹಿಸಿದ್ದರು.

TAGGED:Nikhil Kumaraswamy Nomination as Channapatna Mitri Candidate – Power Show through Road Show
Share This Article
Facebook Twitter Copy Link Print
Previous Article ಉಗುರು ಬಿಟ್ಟು ಗಿನ್ನೆಸ್ ದಾಖಲೆ ಬರೆದ ಮಹಿಳೆ; 27 ವರ್ಷದಿಂದ ನೇಲ್ ಕತ್ತರಿಸಿಲ್ಲವಂತೆ!
Next Article ಎಷ್ಟು ಬಾರಿ ಧರಿಸಿದ ಬಳಿಕ ಬಟ್ಟೆ ವಾಶ್ ಮಾಡ್ಬೇಕು? ಅನುಕೂಲ, ಆನಾನುಕೂಲ ಏನು…

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?