Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 25ಕ್ಕೂ ಹೆಚ್ಚು ವಿಮಾನಗಳಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ
ಕರ್ನಾಟಕ

25ಕ್ಕೂ ಹೆಚ್ಚು ವಿಮಾನಗಳಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ

Share
0 Min Read
SHARE

newsics.com

ಬೆಂಗಳೂರು : ಭಾರತದ 25ಕ್ಕೂ ಹೆಚ್ಚು ವಿಮಾನಗಳು ಇಂದು ನಕಲಿ ಬಾಂಬ್ ಬೆದರಿಕೆಗಳನ್ನು ಸ್ವೀಕರಿಸಿವೆ. ಹೆಚ್ಚಿನ ಬೆದರಿಕೆಗಳನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ನೀಡಲಾಗಿದೆ.

ಇಂಡಿಗೋ, ವಿಸ್ತಾರ, ಸ್ಪೈಸ್ಜೆಟ್, ಏರ್ ಇಂಡಿಯಾ ವಿಮಾನಗಳಿಗೆ ಹೆಚ್ಚು ಹುಸಿ ಬಾಂಬ್ ಕರೆಗಳು ಬಂದಿವೆ. ಕಳೆದ 12 ದಿನಗಳಲ್ಲಿ 275ಕ್ಕೂ ಹೆಚ್ಚು ವಿಮಾನಗಳಿಗೆ ಬಾಂಬ್ ಬೆದರಿಕೆಗಳು ಬಂದಿವೆ.

ಅಕ್ಟೋಬರ್ 24ರಂದು ವಿವಿಧ ಭಾರತೀಯ ವಿಮಾನಯಾನ ಸಂಸ್ಥೆಗಳ 80ಕ್ಕೂ ಹೆಚ್ಚು ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನಗಳಿಗೆ ಬಾಂಬ್ ಬೆದರಿಕೆಗಳು ಬಂದವು.

Share This Article
Facebook Twitter Copy Link Print
Previous Article ದೀಪಾವಳಿಗೆ ಖಾಸಗಿ ಬಸ್‌ ದುಬಾರಿ
Next Article ಗೆಳೆಯರೊಂದಿಗೆ ಹರಟೆ ಹೊಡೆಯುತ್ತಿದ್ದಾಗಲೇ ಹೃದಯಾಘಾತದಿಂದ ಯುವಕ ನಿಧನ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?