Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗೆಳೆಯರೊಂದಿಗೆ ಹರಟೆ ಹೊಡೆಯುತ್ತಿದ್ದಾಗಲೇ ಹೃದಯಾಘಾತದಿಂದ ಯುವಕ ನಿಧನ
ಕರ್ನಾಟಕ

ಗೆಳೆಯರೊಂದಿಗೆ ಹರಟೆ ಹೊಡೆಯುತ್ತಿದ್ದಾಗಲೇ ಹೃದಯಾಘಾತದಿಂದ ಯುವಕ ನಿಧನ

Share
0 Min Read
SHARE

newsics.com

ಮಧ್ಯಪ್ರದೇಶ: ರೇವಾದಲ್ಲಿ ಯುವಕನೊಬ್ಬ ತನ್ನ ಸ್ನೇಹಿತರೊಂದಿಗೆ ಅಂಗಡಿಯೊಂದರಲ್ಲಿ ಕುಳಿತು ಹರಟೆ ಹೊಡೆಯುತ್ತಿದ್ದಾಗ ಹೃದಯಾಘಾತವಾಗಿ ಕ್ಷಣಾರ್ಧದಲ್ಲಿ ಸಾವನ್ನಪ್ಪಿದ್ದಾನೆ. ಮಧ್ಯಪ್ರದೇಶದ ರೇವಾದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ.

ಅಕ್ಟೋಬರ್ 20ರಂದು ಸಿರ್ಮೌರ್ ಚೌರಾಹಾದಲ್ಲಿರುವ ಅಂಗಡಿಯೊಂದರಲ್ಲಿ ಯುವಕನೊಬ್ಬ ತನ್ನ ಸ್ನೇಹಿತರೊಂದಿಗೆ ಹರಟೆ ಹೊಡೆಯುತ್ತಾ ಕುಳಿತಿದ್ದಾಗ ಆತ ಹೃದಯಾಘಾತದಿಂದ ಮೃತಪಟ್ಟಿದ್ದಾನೆ.

ಇದ್ದಕ್ಕಿದ್ದಂತೆ ಪ್ರಕಾಶ್ ಎಂಬ ಯುವಕನಿಗೆ ಎದೆಯಲ್ಲಿ ತೀವ್ರ ನೋವು ಕಾಣಿಸಿಕೊಂಡಿತು. ಆಗ ಕುರ್ಚಿಯಿಂದ ಕೆಳಗೆ ಬಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಅಷ್ಟರೊಳಗೆ ಹೃದಯಾಘಾತದಿಂದ ಆತ ಮೃತಪಟ್ಟಿದ್ದಾನೆ.

Share This Article
Facebook Twitter Copy Link Print
Previous Article 25ಕ್ಕೂ ಹೆಚ್ಚು ವಿಮಾನಗಳಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ
Next Article ಥಿಯೇಟರ್‌ನಲ್ಲೇ ಕನ್ನಡದ ನಟನಿಗೆ ಮಹಿಳೆಯಿಂದ ಕಪಾಳಮೋಕ್ಷ! ವಿಡಿಯೋ ನೋಡಿ

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?