Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಹಂಪಿ ಗತಕಾಲದ ಕತೆಯಲ್ಲಿ ಕಿರಿಕ್ ಬೆಡಗಿ ; ರಶ್ಮಿಕಾ ಸಿನಿಮಾದಲ್ಲಿ ನವಾಜುದ್ದೀನ್ ಸಿದ್ಧಿಕಿ ವಿಲನ್?
ಪ್ರಮುಖಮನರಂಜನೆ

ಹಂಪಿ ಗತಕಾಲದ ಕತೆಯಲ್ಲಿ ಕಿರಿಕ್ ಬೆಡಗಿ ; ರಶ್ಮಿಕಾ ಸಿನಿಮಾದಲ್ಲಿ ನವಾಜುದ್ದೀನ್ ಸಿದ್ಧಿಕಿ ವಿಲನ್?

Share
1 Min Read
SHARE

newsics.com
ಕನ್ನಡದ ‘ಕಿರಿಕ್ ಪಾರ್ಟಿ’ ಸಿನಿಮಾದಿಂದ ನಟನೆ ಆರಂಭಿಸಿದ ರಶ್ಮಿಕಾ ಮಂದಣ್ಣ ಈಗ ಟಾಲಿವುಡ್ ಹಾಗೂ ಬಾಲಿವುಡ್ ನ ಬೇಡಿಕೆಯ ನಟಿ.

ರಶ್ಮಿಕಾ ಮಂದಣ್ಣ ಈಗ ಒಂದರ ಹಿಂದೊಂದು ಬಾಲಿವುಡ್ ಸಿನಿಮಾಗಳನ್ನು ಬಾಚಿಕೊಳ್ಳುತ್ತಿದ್ದಾರೆ. ಸದ್ಯ ರಶ್ಮಿಕಾ ನಟಿಸಿರುವ ಮೂರು ಹಿಂದಿ ಸಿನಿಮಾಗಳು ಈಗಾಗಲೇ ಬಿಡುಗಡೆ ಆಗಿವೆ. ಒಂದು ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ಎರಡು ಸಿನಿಮಾ ಚಿತ್ರೀಕರಣದ ಹಂತದಲ್ಲಿದೆ. ಈಗ ಮತ್ತೊಂದು ಹೊಸ ಹಿಂದಿ ಸಿನಿಮಾ ಒಪ್ಪಿಕೊಂಡಿದ್ದಾರೆ.

ಇದರ ನಡುವೆ ಈಗ ಬಾಲಿವುಡ್ನ ಮತ್ತೊಬ್ಬ ಯುವ ಸ್ಟಾರ್ ನಟನ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ಮೊದಲ ಬಾರಿಗೆ ಆಯುಷ್ಮಾನ್ ಮತ್ತು ರಶ್ಮಿಕಾ ಜೊತೆಯಾಗಿ ನಟಿಸುತ್ತಿದ್ದಾರೆ. 14ನೇ ಶತಮಾನದ ವಿಜಯನಗರ ಸಾಮ್ರಾಜ್ಯದ ಇತಿಹಾಸದ ಬಗ್ಗೆ ಚಿತ್ರದ ಕಥೆ ಒಳಗೊಂಡಿದೆ. ಈ ಚಿತ್ರಕ್ಕೆ ಸದ್ಯ ತಂಬಾ ಎಂದು ಟೈಟಲ್ ಇಡಲಾಗಿದ್ದು, ಸಿನಿಮಾದಲ್ಲಿ ಆಯುಷ್ಮಾನ್ ಮತ್ತು ರಶ್ಮಿಕಾಗೆ ನವಾಜುದ್ದೀನ್ ಸಿದ್ಧಿಕಿ ಅವರು ವಿಲನ್ ಆಗಿ ಅಬ್ಬರಿಸಲಿದ್ದಾರೆ ಎನ್ನಲಾಗಿದೆ.
ಈ ಸಿನಿಮಾ ವಿಜಯನಗರ ಸಾಮ್ರಾಜ್ಯದ ಕತೆಯನ್ನು ಹೊಂದಿರಲಿದ್ದು, ಸಿನಿಮಾದ ಚಿತ್ರೀಕರಣವನ್ನು ಹಂಪಿಯಲ್ಲಿ ಸಹ ಚಿತ್ರತಂಡ ನಡೆಸಲಿದೆ. ಸಿನಿಮಾ ಎರಡು ಭಾಗಗಳಲ್ಲಿ ಬಿಡುಗಡೆ ಆಗಲಿದ್ದು, ಒಂದು ಭಾಗ ಪ್ರಸ್ತುತ ಕಾಲದಲ್ಲಿ ನಡೆಯಲಿದ್ದು, ಎರಡನೇ ಭಾಗ ವಿಜಯನಗರ ಸಾಮ್ರಾಜ್ಯದ ಕಾಲದ ಕತೆ ಹೊಂದಿರಲಿದೆ.

ಈ ಮೊದಲು ಸಿನಿಮಾಕ್ಕೆ ‘ವ್ಯಾಂಪೈರ್ಸ್ ಆಫ್ ವಿಜಯ ನಗರ’ ಎಂದು ಹೆಸರಿಡಲಾಗಿತ್ತು ಈಗ ಅದನ್ನು ಬದಲಿಸಿ ಸಿನಿಮಾಕ್ಕೆ ‘ತಂಬಾ’ ಎಂದು ಹೆಸರಿಡಲಾಗಿದೆ. ಇತ್ತೀಚೆಗಷ್ಟೆ ‘ಮುಂಜಿಯಾ’ ಸಿನಿಮಾ ಮೂಲಕ ದೊಡ್ಡ ಹಿಟ್ ನೀಡಿರುವ ನಿರ್ದೇಶಕ ಆದಿತ್ಯ ಸರ್ಪೊತೆದಾರ್ ಈ ಸಿನಿಮಾವನ್ನೂ ಸಹ ನಿರ್ದೇಶನ ಮಾಡುತ್ತಿದ್ದಾರೆ

TAGGED:In the story of Hampi's pastKirik Bedagi; Nawazuddin Siddiqui villain in Rashmika movie?
Share This Article
Facebook Twitter Copy Link Print
Previous Article ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರಿಗೆ ವಿಶೇಷ ರೈಲು
Next Article 2ನೇ ದಿನವೂ ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಭಕ್ತರ ದಂಡು

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?