Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿನ ಇಬ್ಬರು ಯುವಕರು ಸಮುದ್ರಪಾಲು
ಕರ್ನಾಟಕ

ಬೆಂಗಳೂರಿನ ಇಬ್ಬರು ಯುವಕರು ಸಮುದ್ರಪಾಲು

Share
0 Min Read
SHARE

newsics.com

ಉಡುಪಿ: ಈಜಲು ತೆರಳಿದ್ದ ಬೆಂಗಳೂರಿನ ಇಬ್ಬರು ಯುವಕರು ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಬೀಜಾಡಿಯಲ್ಲಿ ಸಂಭವಿಸಿದೆ.

ಸ್ನೇಹಿತನ ಮನೆಯ ಶುಭ ಕಾರ್ಯಕ್ಕೆಂದು ತೆರಳಿದ್ದ ನಾಲ್ಕೈದು ಯುವಕರ ಗುಂಪು ಬೀಜಾಡಿಯ ರೆಸಾರ್ಟ್‌ನಲ್ಲಿ ವಾಸ್ತವ್ಯ ಮಾಡಿತ್ತು.

ಮರುದಿನ ಈ ಯುವಕರ ತಂಡ ಬೀಜಾಡಿ ಸಮುದ್ರಕ್ಕೆ ತೆರಳಿದೆ. ಈ ವೇಳೆ ಸಮುದ್ರದಲ್ಲಿ ಈಜಲು ಹೋದ 4-5 ಯುವಕರ ಪೈಕಿ ಇಬ್ಬರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಓರ್ವನ ಮೃತದೇಹ ಪತ್ತೆಯಾಗಿದ್ದು, ಮತ್ತೋರ್ವನ ಶವಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ.

ಗಂಡ ಬೆಳ್ಳಗಿಲ್ಲ ಎಂದು ಹೆಂಡತಿ ಆತ್ಮ*ಹತ್ಯೆ!

ಹಂಪಿ ಗತಕಾಲದ ಕತೆಯಲ್ಲಿ ಕಿರಿಕ್ ಬೆಡಗಿ ; ರಶ್ಮಿಕಾ ಸಿನಿಮಾದಲ್ಲಿ ನವಾಜುದ್ದೀನ್ ಸಿದ್ಧಿಕಿ ವಿಲನ್?

ಭಾವಿ ಪತಿ ಎದುರೇ ಯುವತಿಯ ಮೇಲೆ ಗ್ಯಾಂಗ್ ರೇಪ್ – ವಿಡಿಯೋ ಹರಿಬಿಟ್ಟ ದುಷ್ಕರ್ಮಿಗಳು

2ನೇ ದಿನವೂ ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಭಕ್ತರ ದಂಡು

TAGGED:Two youths of Bangalore drowned in the sea
Share This Article
Facebook Twitter Copy Link Print
Previous Article ಗಂಡ ಬೆಳ್ಳಗಿಲ್ಲ ಎಂದು ಹೆಂಡತಿ ಆತ್ಮ*ಹತ್ಯೆ!
Next Article ನಾರ್ಮಲ್, ಸಿಸೇರಿಯನ್ ಇವೆರಡರಲ್ಲಿ ಯಾವುದು ಬೆಸ್ಟ್?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?