Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೆಚ್.ಡಿ.ದೇವೇಗೌಡರನ್ನ ಭೇಟಿಯಾದ ಉಪರಾಷ್ಟ್ರಪತಿ  ಜಗದೀಪ್ ಧನಕರ್
ಕರ್ನಾಟಕಪ್ರಮುಖ

ಹೆಚ್.ಡಿ.ದೇವೇಗೌಡರನ್ನ ಭೇಟಿಯಾದ ಉಪರಾಷ್ಟ್ರಪತಿ  ಜಗದೀಪ್ ಧನಕರ್

Share
0 Min Read
SHARE

newsics.com

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರನ್ನು ಪದ್ಮನಾಭನಗರದ ನಿವಾಸದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿಯಾದರು.

ಕಾರ್ಯಕ್ರಮದ ನಿಮಿತ್ತ ಉಪರಾಷ್ಟ್ರಪತಿ ಬೆಂಗಳೂರಿಗೆ ಆಗಮಿಸಿದ್ದು, ದೇವೇಗೌಡರ ನಿವಾಸಕ್ಕೆ ತೆರಳಿದ್ದಾರೆ. ಉಪರಾಷ್ಟ್ರಪತಿ ಜಗದೀಪ್‌ ಹಾಗೂ ಅವರ ಪತ್ನಿ ಸುದೇಶ್ ಧನಕರ್ ಅವರಿಗೆ ಹೂಗುಚ್ಛ ನೀಡಿ ಮಾಜಿ ಪ್ರಧಾನಿ ದೇವೇಗೌಡರು ಸ್ವಾಗತ ಕೋರಿದರು. ಪರಸ್ಪರರು ಕುಶಲೋಪರಿ ವಿಚಾರಿಸಿಕೊಂಡರು. ಈ ವೇಳೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕೂಡ ಹಾಜರಿದ್ದರು

TAGGED:Vice President Jagdeep Dhankar met HD Deve Gowda
Share This Article
Facebook Twitter Copy Link Print
Previous Article ಶೆಲ್ಕಾಲ್ 500, ಪ್ಯಾನ್ ಡಿ ಸೇರಿ ನಾಲ್ಕು ಔಷಧ ಬ್ಯಾನ್
Next Article ಇರಾನ್‌ನ ಮಿಲಿಟರಿ ನೆಲೆಗಳ ಮೇಲೆ ಇಸ್ರೇಲ್ ಏರ್‌ಸ್ಟ್ರೈಕ್‌

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?