Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಡುಗೆ ಎಣ್ಣೆ ಮತ್ತೆ ದುಬಾರಿ: ಬೆಲೆಯಲ್ಲಿ ಭಾರೀ ಹೆಚ್ಚಳ
ದೇಶಪ್ರಮುಖ

ಅಡುಗೆ ಎಣ್ಣೆ ಮತ್ತೆ ದುಬಾರಿ: ಬೆಲೆಯಲ್ಲಿ ಭಾರೀ ಹೆಚ್ಚಳ

Share
1 Min Read
SHARE

newsics.com

ನವದೆಹಲಿ: ಅಡುಗೆ ಎಣ್ಣೆಗಳ ಬೆಲೆ ಮತ್ತೆ ಏರಿಕೆಯಾಗಿದೆ. ಪಾಮ್ ಆಯಿಲ್ ಬೆಲೆಗಳು ಶೇ.37ರಷ್ಟು ಹೆಚ್ಚಾಗಿವೆ.

ಕಳೆದ ತಿಂಗಳು ರೂ.100 ಇದ್ದ ಲೀಟರ್ ತಾಳೆ ಎಣ್ಣೆ ಬೆಲೆ ರೂ.137 ತಲುಪಿದೆ. ಸೋಯಾಬೀನ್ ರೂ.120ರಿಂದ ರೂ.148ಕ್ಕೆ, ಸೂರ್ಯಕಾಂತಿ ರೂ.120ರಿಂದ ರೂ.149ಕ್ಕೆ, ಸಾಸಿವೆ ಎಣ್ಣೆ ರೂ.140ರಿಂದ ರೂ.181ಕ್ಕೆ, ಕಡಲೆ ಎಣ್ಣೆ ರೂ.180ರಿಂದ ರೂ.184ಕ್ಕೆ ಏರಿಕೆಯಾಗಿದೆ.

ದೇಶೀಯ ಎಣ್ಣೆಕಾಳು ಉತ್ಪಾದನೆ ಕುಸಿತ ಹಾಗೂ ಆಮದು ಸುಂಕ ಹೆಚ್ಚಳದಿಂದ ಬೆಲೆ ಏರಿಕೆಯಾಗಿದೆ ಎನ್ನುತ್ತಾರೆ ವರ್ತಕರು. ಹೊಸ ಬೆಳೆ ಬರುವವರೆಗೆ ಬೆಲೆ ಇಳಿಕೆಯಾಗುವುದಿಲ್ಲ ಎಂದು ವರದಿಗಳು ಹೇಳಿವೆ.

ಕ್ಯಾಸ್ಟರ್ ಆಯಿಲ್ ಬೆಲೆ ಕೂಡ ಶೇ.29 ಹೆಚ್ಚಾಗಿದೆ. ಚಿಲ್ಲರೆ ಹಣದುಬ್ಬರವು ಸೆಪ್ಟೆಂಬರ್‌ನಲ್ಲಿ ಒಂಬತ್ತು ತಿಂಗಳ ಗರಿಷ್ಠ ಮಟ್ಟವಾದ ಶೇ.5.5 ಕ್ಕೆ ತಲುಪಿದ್ದರಿಂದ ತೈಲ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ.

ಈ ಬೆಳವಣಿಗೆಯೊಂದಿಗೆ, ಭಾರತೀಯ ರಿಸರ್ವ್ ಬ್ಯಾಂಕ್ ಸದ್ಯಕ್ಕೆ ಬಡ್ಡಿದರಗಳನ್ನು ಕಡಿತಗೊಳಿಸುವ ಸಾಧ್ಯತೆಗಳನ್ನು ಕಡಿಮೆ ಮಾಡಿದೆ.

ಸರ್ಕಾರವು ಕಳೆದ ತಿಂಗಳು ಕಚ್ಚಾ ಸೋಯಾಬೀನ್, ತಾಳೆ ಮತ್ತು ಸೂರ್ಯಕಾಂತಿ ಎಣ್ಣೆಗಳ ಮೇಲಿನ ಆಮದು ಸುಂಕವನ್ನು ಹೆಚ್ಚಿಸಿತು. ಇದು ಬೆಲೆ ಏರಿಕೆಗೆ ಕಾರಣವಾಗಿದೆ. ಕಚ್ಚಾ ತಾಳೆ, ಸೋಯಾಬೀನ್ ಮತ್ತು ಸೂರ್ಯಕಾಂತಿ ಎಣ್ಣೆಗಳ ಮೇಲಿನ ಆಮದು ಸುಂಕವನ್ನು 5.5% ರಿಂದ 27.5% ಕ್ಕೆ ಮತ್ತು ಸಂಸ್ಕರಿಸಿದ ಖಾದ್ಯ ತೈಲದ ಮೇಲಿನ 13.7% ರಿಂದ 35.7% ಕ್ಕೆ ಹೆಚ್ಚಿಸಲಾಗಿದೆ. ಇದು ಸೆಪ್ಟೆಂಬರ್ 14 ರಿಂದ ಜಾರಿಯಾಗಿದೆ.

ಕಾಂಗ್ರೆಸ್‌ ಕಾರ್ಯಕರ್ತೆಯಿಂದಲೇ ಮಾಲೀಕಯ್ಯ ಗುತ್ತೇದಾರ್‌ಗೆ ಹನಿ ಟ್ರ್ಯಾಪ್!: ದಂಪತಿ‌ ಬಂಧನ, 6 ಮೊಬೈಲ್‌ನಲ್ಲಿ 8 ಮಂದಿಯ ಖಾಸಗಿ ವಿಡಿಯೋ ಪತ್ತೆ

ಈಗ ನೀವು ಸತ್ತವರ ಜತೆಯೂ ಮಾತಾಡಬಹುದು!

ಚನ್ನಪಟ್ಟಣ ಚುನಾವಣಾ ಕಣದಲ್ಲಿ ಸಿಡಿ ಸದ್ದು: ನಿಶಾ ಸಿಡಿ ಬೆದರಿಕೆಯೊಡ್ಡಿ ಸಿಪಿವೈ ಸೆಳೆದುಕೊಂಡ್ರಾ ಡಿಕೆಶಿ? ವಿಡಿಯೋದಲ್ಲಿ ನಿಶಾ ಯೋಗೇಶ್ವರ್ ಹೇಳಿದ್ದೇನು?

ವೈಟ್ ಕಲರ್ ಲೆಹೆಂಗಾದಲ್ಲಿ‌‌ ಅಪ್ಸರೆಯಂತೆ ಮಿಂಚಿದ ರಾಧಿಕಾ ಪಂಡಿತ್

ಹಂಪಿ ಗತಕಾಲದ ಕತೆಯಲ್ಲಿ ಕಿರಿಕ್ ಬೆಡಗಿ ; ರಶ್ಮಿಕಾ ಸಿನಿಮಾದಲ್ಲಿ ನವಾಜುದ್ದೀನ್ ಸಿದ್ಧಿಕಿ ವಿಲನ್?

ಜನರಿಗೆ ಲೈಂಗಿಕತೆಯೂ ಈಗ ಆದ್ಯತೆಯ ವಿಚಾರವಾಗುತ್ತಿದೆಯಂತೆ…! ಯಾಕೆ ಹೀಗೆ?

TAGGED:Cooking oil expensive again: 37% increase in price
Share This Article
Facebook Twitter Copy Link Print
Previous Article ಕಾಂಗ್ರೆಸ್‌ ಕಾರ್ಯಕರ್ತೆಯಿಂದಲೇ ಮಾಲೀಕಯ್ಯ ಗುತ್ತೇದಾರ್‌ಗೆ ಹನಿ ಟ್ರ್ಯಾಪ್!: ದಂಪತಿ‌ ಬಂಧನ, 6 ಮೊಬೈಲ್‌ನಲ್ಲಿ 8 ಮಂದಿಯ ಖಾಸಗಿ ವಿಡಿಯೋ ಪತ್ತೆ
Next Article ಮನ್ ಕಿ ಬಾತ್‌ನಲ್ಲಿ ಡಿಜಿಟಲ್ ಅರೆಸ್ಟ್ ಕುರಿತು ಡೆಮೋ ನೀಡಿ ಜಾಗೃತಿ ಮೂಡಿಸಿದ ಪ್ರಧಾನಿ ಮೋದಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?