Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹೇಳದೆ, ಕೇಳದೆ ಭಾರತೀಯ ವಿದ್ಯಾರ್ಥಿನಿಯನ್ನು ತೆಗೆದು ಹಾಕಿದ ಆಕ್ಸ್‌ಫರ್ಡ್ ವಿವಿ
ದೇಶ

ಹೇಳದೆ, ಕೇಳದೆ ಭಾರತೀಯ ವಿದ್ಯಾರ್ಥಿನಿಯನ್ನು ತೆಗೆದು ಹಾಕಿದ ಆಕ್ಸ್‌ಫರ್ಡ್ ವಿವಿ

Share
0 Min Read
SHARE

newsics.com

ನವದೆಹಲಿ: ಪಿಎಚ್‌ಡಿಗಾಗಿ ₹1 ಕೋಟಿಗೂ ಹೆಚ್ಚು ಖರ್ಚು ಮಾಡಿದ್ದ ಭಾರತೀಯ ವಿದ್ಯಾರ್ಥಿನಿಯೊಬ್ಬರನ್ನು ಲಂಡನ್‌ನ ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯವು ಸ್ನಾತಕೋತ್ತರ ಹಂತದ ಪದವಿಗೆ ವರ್ಗಾವಣೆ ಮಾಡಿದೆ.

ತಮಿಳುನಾಡು ಮೂಲದ ಲಕ್ಷ್ಮಿ ಬಾಲಕೃಷ್ಣನ್‌ ಎನ್ನುವ ವಿದ್ಯಾರ್ಥಿನಿ ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದಲ್ಲಿ ಇಂಗ್ಲಿಷ್‌ನಲ್ಲಿ ಷೇಕ್ಸ್‌ಪಿಯರ್ ಸಂಶೋಧನೆಯನ್ನು ಸ್ವೀಕರಿಸಿ ಪಿಹೆಚ್ಡಿ ಅಧ್ಯಯನ ಮಾಡುತ್ತಿದ್ದರು. ಆದರೆ ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದ ಸಿಬ್ಬಂದಿ ಷೇಕ್ಸ್‌ಪಿಯರ್ ಸಂಶೋಧನೆಯು ಪಿಎಚ್‌ಡಿ ಮಟ್ಟದ ಕೆಲಸವಲ್ಲ ಎಂದು ಹೇಳಿ ಅವರನ್ನು ಪಿಹೆಚ್ಡಿಯಿಂದ ತೆಗೆದು ಹಾಕಿದೆ.

ಲಕ್ಷ್ಮಿ ಬಾಲಕೃಷ್ಣನ್‌ರನ್ನು ಪಿಹೆಚ್ಡಿಯಿಂದ 4ನೇ ವರ್ಷದ ಸ್ನಾತಕೋತ್ತರ ಪದವಿಗೆ ವರ್ಗಾವಣೆ ಮಾಡಲಾಗಿದೆ.

ಭಾರತದಲ್ಲಿ ಮುಂದಿನ ದಿನಗಳಲ್ಲಿ ನಗದು ಹಣವೇ ಇರಲ್ಲ, ಡಿಜಿಟಲ್ ಕರೆನ್ಸಿ ಮಾತ್ರ: RBI ಗವರ್ನರ್ ಶಕ್ತಿಕಾಂತ ದಾಸ್

Share This Article
Facebook Twitter Copy Link Print
Previous Article ದೀಪಾವಳಿಗೆ KSRTCಯಿಂದ 2000 ಹೆಚ್ಚುವರಿ ಬಸ್‌
Next Article ಐರನ್ ಮ್ಯಾನ್ ಸ್ಪರ್ಧೆ ಪೂರ್ಣಗೊಳಿಸಿದ ತೇಜಸ್ವಿ ಸೂರ್ಯ

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?